ನಾನು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ದೇವರಿಗೆ ಸ್ತೋತ್ರ ಮಾಡುತ್ತೇನೆ; ಹೀಗೆ ನನ್ನಷ್ಟಕ್ಕೆ ನಾನೇ ಮನಸ್ಸಿನಿಂದ ದೇವರ ನಿಯಮಕ್ಕೂ ಶರೀರದಿಂದ ಪಾಪವೆಂಬ ನಿಯಮಕ್ಕೂ ಆಳಾಗಿದ್ದೇನೆ.
24ಅಯ್ಯೋ, ನಾನು ಎಂಥ ನಿರ್ಗತಿಕನಾದ ಮನುಷ್ಯನು! ಇಂಥ ಮರಣಕ್ಕೆ ಒಳಗಾದ ಈ ದೇಹ ದಿಂದ ನನ್ನನ್ನು ಬಿಡಿಸುವವನು ಯಾರು?
25ನಾನು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ದೇವರಿಗೆ ಸ್ತೋತ್ರ ಮಾಡುತ್ತೇನೆ; ಹೀಗೆ ನನ್ನಷ್ಟಕ್ಕೆ ನಾನೇ ಮನಸ್ಸಿನಿಂದ ದೇವರ ನಿಯಮಕ್ಕೂ ಶರೀರದಿಂದ ಪಾಪವೆಂಬ ನಿಯಮಕ್ಕೂ ಆಳಾಗಿದ್ದೇನೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ