ಲೂಕನು 9:3

ಆತನು ಅವರಿಗೆ--ನೀವು ಪ್ರಯಾಣಕ್ಕಾಗಿ ಕೋಲುಗಳನ್ನಾಗಲೀ ಚೀಲವನ್ನಾ ಗಲೀ ರೊಟ್ಟಿಯನ್ನಾಗಲೀ ಹಣವನ್ನಾಗಲೀ ಏನೂ ತಕ್ಕೊಳ್ಳಬೇಡಿರಿ; ಇದಲ್ಲದೆ ನಿಮಗೆ ಎರಡು ಅಂಗಿಗಳೂ ಇರಬಾರದು.

ಸಂದರ್ಭದೊಂದಿಗೆ ಓದಿ · ಲೂಕನು 9

1ತರುವಾಯ ಆತನು ತನ್ನ ಹನ್ನೆರಡು ಮಂದಿ ಶಿಷ್ಯರನ್ನು ಒಟ್ಟಿಗೆ ಕರೆದು ಅವರಿಗೆ ಎಲ್ಲಾ ದೆವ್ವಗಳನ್ನು ಬಿಡಿಸುವದಕ್ಕೂ ರೋಗಗಳನ್ನು ಸ್ವಸ್ಥ ಮಾಡುವದಕ್ಕೂ ಶಕ್ತಿಯನ್ನು ಮತ್ತು ಅಧಿಕಾರವನ್ನು ಕೊಟ್ಟನು.

2ದೇವರ ರಾಜ್ಯವನ್ನು ಸಾರುವದಕ್ಕೂ ರೋಗಿಗಳನ್ನು ಸ್ವಸ್ಥಮಾಡುವದಕ್ಕೂ ಆತನು ಅವರನ್ನು ಕಳುಹಿಸಿಕೊಟ್ಟನು.

3ಆತನು ಅವರಿಗೆ--ನೀವು ಪ್ರಯಾಣಕ್ಕಾಗಿ ಕೋಲುಗಳನ್ನಾಗಲೀ ಚೀಲವನ್ನಾ ಗಲೀ ರೊಟ್ಟಿಯನ್ನಾಗಲೀ ಹಣವನ್ನಾಗಲೀ ಏನೂ ತಕ್ಕೊಳ್ಳಬೇಡಿರಿ; ಇದಲ್ಲದೆ ನಿಮಗೆ ಎರಡು ಅಂಗಿಗಳೂ ಇರಬಾರದು.

4ನೀವು ಯಾವದಾದರೂ ಮನೆಯನ್ನು ಪ್ರವೇಶಿಸಿದಾಗ ಅಲ್ಲೇ ಇದ್ದು ಅಲ್ಲಿಂದಲೇ ಹೊರಡಿರಿ.

5ಯಾರಾದರೂ ನಿಮ್ಮನ್ನು ಅಂಗೀಕರಿಸದೆ ಹೋದರೆ ನೀವು ಆ ಪಟ್ಟಣದ ಹೊರಗೆ ಹೋದಾಗ ಅವರಿಗೆ ವಿರೋಧವಾಗಿ ಸಾಕ್ಷಿಯಾಗಿರುವಂತೆ ನಿಮ್ಮ ಪಾದ ಗಳಿಗೆ ಹತ್ತಿದ ಧೂಳನ್ನು ಝಾಡಿಸಿಬಿಡಿರಿ ಅಂದನು.

ಲೂಕನು 9 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी