ಕರ್ತನ ಹೆಸರಿಗೆ ಸಲ್ಲತಕ್ಕ ಘನವನ್ನು ಸಲ್ಲಿಸಿರಿ; ಕರ್ತನಿಗೆ ಪರಿಶುದ್ಧತ್ವದ ಸೌಂದರ್ಯದಲ್ಲಿ ಆರಾಧಿಸಿರಿ.
1ಓ ಪರಾಕ್ರಮಶಾಲಿಗಳೇ, ಕರ್ತನಿಗೆ ಘನವನ್ನೂ ಬಲವನ್ನೂ ಸಲ್ಲಿಸಿರಿ;
2ಕರ್ತನ ಹೆಸರಿಗೆ ಸಲ್ಲತಕ್ಕ ಘನವನ್ನು ಸಲ್ಲಿಸಿರಿ; ಕರ್ತನಿಗೆ ಪರಿಶುದ್ಧತ್ವದ ಸೌಂದರ್ಯದಲ್ಲಿ ಆರಾಧಿಸಿರಿ.
3ಕರ್ತನ ಧ್ವನಿಯು ನೀರುಗಳ ಮೇಲೆ ಅದೆ. ಮಹಿ ಮೆಯ ದೇವರು ಗುಡುಗುತ್ತಾನೆ. ಕರ್ತನು ಬಹಳ ನೀರುಗಳ ಮೇಲೆ ಇದ್ದಾನೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ