ತರುವಾಯ ಅವರು ಸಮುದ್ರದ ಆಚೆಗೆ ಗದರೇನರ ಸೀಮೆಗೆ ಬಂದರು.
1ತರುವಾಯ ಅವರು ಸಮುದ್ರದ ಆಚೆಗೆ ಗದರೇನರ ಸೀಮೆಗೆ ಬಂದರು.
2ಆತನು ದೋಣಿಯಿಂದ ಹೊರಗೆ ಬಂದಾಗ ಅಶುದ್ಧಾತ್ಮವಿದ್ದ ಒಬ್ಬ ಮನುಷ್ಯನು ಕೂಡಲೆ ಸಮಾಧಿಗಳೊಳಗಿಂದ ಬಂದು ಆತನನ್ನು ಸಂಧಿಸಿದನು.
3ಇವನು ಸಮಾಧಿ ಗಳಲ್ಲಿ ವಾಸಿಸುತ್ತಿದ್ದನು. ಇವನನ್ನು ಯಾವ ಮನುಷ್ಯನೂ ಸಂಕೋಲೆಗಳಿಂದಲಾದರೂ ಕಟ್ಟಲಾರದೆ ಹೋದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ