ಅವನು ಚೊಕ್ಕ ಬಂಗಾರದ ದೀಪಸ್ತಂಭವನ್ನು ಮಾಡಿದನು; ಆ ದೀಪಸ್ತಂಭವನ್ನು ಅವನು ನಕ್ಷೆಯ ಕೆಲಸಮಾಡಿದ ಅಚ್ಚಿನ ಮೇಲೆ ಬಡಿದು ತಯಾರಿಸಿದನು.
15ಮೇಜನ್ನು ಹೊರು ವದಕ್ಕೆ ಜಾಲೀ ಮರದಿಂದ ಕೋಲುಗಳನ್ನು ಮಾಡಿ ಅವುಗಳನ್ನು ಚಿನ್ನದಿಂದ ಹೊದಿಸಿದನು.
17ಅವನು ಚೊಕ್ಕ ಬಂಗಾರದ ದೀಪಸ್ತಂಭವನ್ನು ಮಾಡಿದನು; ಆ ದೀಪಸ್ತಂಭವನ್ನು ಅವನು ನಕ್ಷೆಯ ಕೆಲಸಮಾಡಿದ ಅಚ್ಚಿನ ಮೇಲೆ ಬಡಿದು ತಯಾರಿಸಿದನು.
18ಆ ದೀಪ ಸ್ತಂಭದಿಂದ ಆರು ಕೊಂಬೆಗಳು ಹೊರ ಬಂದಿದ್ದವು. ಒಂದು ಭಾಗದಿಂದ ಮೂರು ಮತ್ತೊಂದು ಭಾಗದಿಂದ ಮೂರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ