ದ್ವಾರಗಳ ಬಳಿಯ ಪಟ್ಟ ಣದ ಪ್ರವೇಶದಲ್ಲಿಯೂ ಒಳಗೆ ಬರುವ ಬಾಗಲು ಗಳಲ್ಲಿಯೂ ಆಕೆ ಕೂಗುವದೇನಂದರೆ--
1ಜ್ಞಾನವು ಕೂಗುತ್ತದಲ್ಲವೋ? ಮತ್ತು ತಿಳುವಳಿಕೆಯು ತನ್ನ ಸ್ವರವನ್ನು ಕೇಳುವಂತೆ ಮಾಡುತ್ತದಲ್ಲವೋ?
2ಉನ್ನತ ಸ್ಥಳಗಳ ತುದಿಯ ಲ್ಲಿಯೂ ಹಾದಿಗಳ ಸ್ಥಳಗಳಲ್ಲಿಯೂ ಮಾರ್ಗದ ಲ್ಲಿಯೂ ನಿಂತುಕೊಳ್ಳುತ್ತದೆ.
3ದ್ವಾರಗಳ ಬಳಿಯ ಪಟ್ಟ ಣದ ಪ್ರವೇಶದಲ್ಲಿಯೂ ಒಳಗೆ ಬರುವ ಬಾಗಲು ಗಳಲ್ಲಿಯೂ ಆಕೆ ಕೂಗುವದೇನಂದರೆ--
4ಓ ಮನು ಷ್ಯರೇ, ನಿಮ್ಮನ್ನೇ ನಾನು ಕರೆಯುತ್ತೇನೆ; ಮನುಷ್ಯ ಪುತ್ರರಿಗೆ ನನ್ನ ಸ್ವರವು ಇರುತ್ತದೆ.
5ಓ ಜ್ಞಾನಹೀನರೇ, ಜ್ಞಾನವನ್ನು ಗ್ರಹಿಸಿರಿ; ಬುದ್ಧಿಹೀನರೇ, ನೀವು ತಿಳು ವಳಿಕೆಯ ಹೃದಯದವರಾಗಿರ್ರಿ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ