ದೈನಂದಿನ ಮನ್ನಾ

ಈಗ ಇಗೋ, ಅಮ್ಮೋನ್‌ ಮೋವಾಬ್‌, ಸೇಯಾರ್‌ ಬೆಟ್ಟದ ಮಕ್ಕಳನ್ನು ನೋಡು; ಇಸ್ರಾಯೇಲ್ಯರು ಐಗುಪ್ತದೇಶ ದೊಳಗಿಂದ ಹೊರಟು ಬರುವಾಗ ಅವರ ಕಡೆಗೆ ಹೋಗಲು ನೀನು ಇವರಿಗೆ ಅಪ್ಪಣೆಕೊಡದೆ ಇದ್ದದ ರಿಂದ ಇವರು ತೊಲಗಿ ಅವರನ್ನು ನಾಶಮಾಡದೆ ಹೋದರು.

೨ ಪೂರ್ವಕಾಲವೃತ್ತಾಂತ 20:10