ಕರ್ತನು ಹೀಗೆ ಹೇಳುತ್ತಾನೆ--ಎದೋಮಿನ ಮೂರು ಮತ್ತು ನಾಲ್ಕರ ಅಪರಾಧಗಳ ನಿಮಿತ್ತವಾಗಿ ನಾನು ಅದರ ದಂಡನೆಯಿಂದ ತಪ್ಪಿಸುವದಿಲ್ಲ. ಅವನು ತನ್ನ ಎಲ್ಲಾ ಕನಿಕರಗಳನ್ನು ಬಿಸಾಡಿಬಿಟ್ಟು ತನ್ನ ಸಹೋ ದರನನ್ನು ಕತ್ತಿಯ ಸಹಿತ ಹಿಂಬಾಲಿಸಿದನು. ಅವನ ಕೋಪವು ನಿರಂತರವಾಗಿ ಹರಿಯುತ್ತಿತ್ತು; ತನ್ನ ರೌದ್ರ ವನ್ನು ನಿತ್ಯವಾಗಿ ಇಟ್ಟುಕೊಂಡನು.
10ಆದರೆ ನಾನು ತೂರಿನ ಗೋಡೆಯ ಮೇಲೆ ಬೆಂಕಿಯನ್ನು ಕಳುಹಿಸುವೆನು, ಅದು ಅಲ್ಲಿಯ ಅರಮನೆಗಳನ್ನು ನುಂಗಿಬಿಡುವದು.
11ಕರ್ತನು ಹೀಗೆ ಹೇಳುತ್ತಾನೆ--ಎದೋಮಿನ ಮೂರು ಮತ್ತು ನಾಲ್ಕರ ಅಪರಾಧಗಳ ನಿಮಿತ್ತವಾಗಿ ನಾನು ಅದರ ದಂಡನೆಯಿಂದ ತಪ್ಪಿಸುವದಿಲ್ಲ. ಅವನು ತನ್ನ ಎಲ್ಲಾ ಕನಿಕರಗಳನ್ನು ಬಿಸಾಡಿಬಿಟ್ಟು ತನ್ನ ಸಹೋ ದರನನ್ನು ಕತ್ತಿಯ ಸಹಿತ ಹಿಂಬಾಲಿಸಿದನು. ಅವನ ಕೋಪವು ನಿರಂತರವಾಗಿ ಹರಿಯುತ್ತಿತ್ತು; ತನ್ನ ರೌದ್ರ ವನ್ನು ನಿತ್ಯವಾಗಿ ಇಟ್ಟುಕೊಂಡನು.
12ಆದರೆ ನಾನು ತೇಮಾನಿನ ಮೇಲೆ ಬೆಂಕಿಯನ್ನು ಕಳುಹಿಸುವೆನು, ಅದು ಬೊಚ್ರದ ಅರಮನೆಗಳನ್ನು ನುಂಗಿಬಿಡುವದು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ