ಯೆಶಾಯ 44:3

ನಾನು ಬಾಯಾರಿ ದವನ ಮೇಲೆ ನೀರನ್ನು ಸುರಿಸುವೆನು; ಒಣನೆಲದ ಮೇಲೆ ಪ್ರವಾಹಗಳನ್ನು ಬರಮಾಡುವೆನು; ನಿನ್ನ ಸಂತಾನದವರಲ್ಲಿ ನನ್ನ ಆತ್ಮವನ್ನೂ ನಿನ್ನಿಂದ ಹುಟ್ಟು ವಂಥದ್ದರ ಮೇಲೆ ನನ್ನ ಆಶೀರ್ವಾದವನ್ನೂ ಸುರಿಸು ವೆನು.

ಸಂದರ್ಭದೊಂದಿಗೆ ಓದಿ · ಯೆಶಾಯ 44

1ಈಗಲಾದರೋ ನನ್ನ ಸೇವಕನಾದ ಓ ಯಾಕೋಬೇ, ನಾನು ಆರಿಸಿಕೊಂಡ ಇಸ್ರಾಯೇಲೇ, ಕೇಳು.

2ನಿನ್ನನ್ನು ನಿರ್ಮಾಣ ಮಾಡಿ ಗರ್ಭದಿಂದಲೂ ರೂಪಿಸುತ್ತಾ ಬಂದು ನಿನಗೆ ಸಹಾಯ ಮಾಡುವವನಾದ ಕರ್ತನು ಹೀಗೆನ್ನುತ್ತಾನೆ--ನನ್ನ ಸೇವಕನಾದ ಯಾಕೋಬೇ, ನಾನು ಆದುಕೊಂಡ ಯೆಶುರೂನೇ, ಭಯಪಡಬೇಡ.

3ನಾನು ಬಾಯಾರಿ ದವನ ಮೇಲೆ ನೀರನ್ನು ಸುರಿಸುವೆನು; ಒಣನೆಲದ ಮೇಲೆ ಪ್ರವಾಹಗಳನ್ನು ಬರಮಾಡುವೆನು; ನಿನ್ನ ಸಂತಾನದವರಲ್ಲಿ ನನ್ನ ಆತ್ಮವನ್ನೂ ನಿನ್ನಿಂದ ಹುಟ್ಟು ವಂಥದ್ದರ ಮೇಲೆ ನನ್ನ ಆಶೀರ್ವಾದವನ್ನೂ ಸುರಿಸು ವೆನು.

4ನೀರಿನ ಕಾಲುವೆಗಳ ಬಳಿಯಲ್ಲಿ ಹಸಿರು ಹುಲ್ಲಿನ ನಡುವೆ ಬೆಳೆಯುವ ನೀರವಂಜಿಗಳಂತೆ ವೃದ್ಧಿ ಯಾಗುವರು.

5ಒಬ್ಬನು--ನಾನು ಕರ್ತನವನು, ಇನ್ನೊಬ್ಬನು ಯಾಕೋಬನ ಹೆಸರಿನವನು ಎಂದು ಹೇಳಿಕೊಳ್ಳುವನು; ಮತ್ತೊಬ್ಬನು ತನ್ನ ಕೈಯ ಮೇಲೆ ಕರ್ತನಿಗೆಂದು ಬರೆಯಿಸಿಕೊಂಡು ತನ್ನಷ್ಟಕ್ಕೆ ತಾನೇ ಇಸ್ರಾಯೇಲಿನ ಅಡ್ಡ ಹೆಸರನ್ನು ಇಟ್ಟುಕೊಳ್ಳುವನು.

ಯೆಶಾಯ 44 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी