ಹೌದು, ಸತ್ತವರು ಏಳಲಿಲ್ಲವಾದರೆ ದೇವರು ಕ್ರಿಸ್ತನನ್ನು ಎಬ್ಬಿಸಲೇ ಇಲ್ಲ, ಎಬ್ಬಿಸಿದನೆಂದು ಸಾಕ್ಷಿಕೊಟ್ಟ ನಾವು ದೇವರ ವಿಷಯ ವಾಗಿ ಸುಳ್ಳುಸಾಕ್ಷಿ ಹೇಳಿದವರಾಗಿ ಕಂಡುಬಂದೇವು.
13ಸತ್ತವರಿಗೆ ಪುನರುತ್ಥಾನವಿಲ್ಲವಾದರೆ ಕ್ರಿಸ್ತನಾದರೂ ಎದ್ದು ಬರಲಿಲ್ಲ.
14ಕ್ರಿಸ್ತನು ಎದ್ದು ಬರಲಿಲ್ಲವಾದರೆ ನಮ್ಮ ಪ್ರಸಂಗವೂ ವ್ಯರ್ಥವಾದದ್ದು, ನಿಮ್ಮ ನಂಬಿಕೆಯೂ ವ್ಯರ್ಥವಾದದ್ದು.
15ಹೌದು, ಸತ್ತವರು ಏಳಲಿಲ್ಲವಾದರೆ ದೇವರು ಕ್ರಿಸ್ತನನ್ನು ಎಬ್ಬಿಸಲೇ ಇಲ್ಲ, ಎಬ್ಬಿಸಿದನೆಂದು ಸಾಕ್ಷಿಕೊಟ್ಟ ನಾವು ದೇವರ ವಿಷಯ ವಾಗಿ ಸುಳ್ಳುಸಾಕ್ಷಿ ಹೇಳಿದವರಾಗಿ ಕಂಡುಬಂದೇವು.
16ಸತ್ತವರು ಏಳಲಿಲ್ಲವಾದರೆ ಕ್ರಿಸ್ತನು ಎಬ್ಬಿಸಲ್ಪಡಲಿಲ್ಲ.
17ಕ್ರಿಸ್ತನು ಎಬ್ಬಿಸಲ್ಪಡಲಿಲ್ಲವಾದರೆ ನಿಮ್ಮ ನಂಬಿಕೆಯು ವ್ಯರ್ಥವಾಗಿದೆ; ನೀವು ಇನ್ನೂ ನಿಮ್ಮ ಪಾಪಗಳಲ್ಲಿಯೇ ಇದ್ದೀರಿ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ