ಈಗಲಾದರೋ ದೇವರ ನೀತಿಯು ನ್ಯಾಯ ಪ್ರಮಾಣವಿಲ್ಲದೆ ಪ್ರಕಟವಾಗಿದೆ. ಅದು ನ್ಯಾಯ ಪ್ರಮಾಣದಿಂದಲೂ ಪ್ರವಾದಿಗಳಿಂದಲೂ ಸಾಕ್ಷಿಗೊಂ ಡಿದೆ.
19ಪ್ರತಿಯೊಂದು ಬಾಯಿ ಮುಚ್ಚಿ ಹೋಗುವಂತೆಯೂ ಲೋಕವೆಲ್ಲಾ ದೇವರ ಮುಂದೆ ದೋಷಿಯಾಗಿರುವಂತೆಯೂ ನ್ಯಾಯ ಪ್ರಮಾಣವು ಹೇಳುವವುಗಳನ್ನು ನ್ಯಾಯಪ್ರಮಾಣಕ್ಕೆ ಒಳಗಾದವರಿಗೆ ಹೇಳುತ್ತದೆಯೆಂದು ನಾವು ಬಲ್ಲೆವು.
20ಆದದರಿಂದ ನ್ಯಾಯಪ್ರಮಾಣದ ಕ್ರಿಯೆಗಳಿಂದ ಯಾವನೂ ಆತನ ದೃಷ್ಟಿಯಲ್ಲಿ ನೀತಿವಂತನೆಂದು ನಿರ್ಣ ಯಿಸಲ್ಪಡುವದಿಲ್ಲ. ಯಾಕಂದರೆ ನ್ಯಾಯಪ್ರಮಾಣ ದಿಂದಲೇ ಪಾಪದ ಅರುಹು ಉಂಟಾಗುತ್ತದೆ.
21ಈಗಲಾದರೋ ದೇವರ ನೀತಿಯು ನ್ಯಾಯ ಪ್ರಮಾಣವಿಲ್ಲದೆ ಪ್ರಕಟವಾಗಿದೆ. ಅದು ನ್ಯಾಯ ಪ್ರಮಾಣದಿಂದಲೂ ಪ್ರವಾದಿಗಳಿಂದಲೂ ಸಾಕ್ಷಿಗೊಂ ಡಿದೆ.
22ದೇವರಿಂದಾಗುವ ಆ ನೀತಿಯು ಯಾವ ದೆಂದರೆ ಯೇಸು ಕ್ರಿಸ್ತನನ್ನು ನಂಬುವದರಿಂದಲೇ. ನಂಬುವವರೆಲ್ಲರಿಗೆ ಮತ್ತು ಎಲ್ಲರ ಮೇಲೆಯೂ ದೊರ ಕುವಂಥದು. ಹೆಚ್ಚು ಕಡಿಮೆ ಏನೂ ಇಲ್ಲ;
23ಎಲ್ಲರೂ ಪಾಪಮಾಡಿ ದೇವರ ಮಹಿಮೆಯನ್ನು ಕಳೆದುಕೊಂಡಿ ದ್ದಾರೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ