ನಿನ್ನ ದೇವರಾದ ಕರ್ತನ ಹೆಸರನ್ನು ವ್ಯರ್ಥವಾಗಿ ಎತ್ತಬೇಡ; ಕರ್ತನು ತನ್ನ ಹೆಸರನ್ನು ವ್ಯರ್ಥವಾಗಿ ಎತ್ತುವವನನ್ನು ನಿರ್ದೋಷಿಯೆಂದು ಎಣಿಸುವದಿಲ್ಲ.
10ಆದರೆ ನನ್ನನ್ನು ಪ್ರೀತಿ ಮಾಡಿ ನನ್ನ ಆಜ್ಞೆಗಳನ್ನು ಕೈಕೊಳ್ಳುವವರಿಗೆ ಸಾವಿರಗಳ ವರೆಗೆ ಕರುಣೆ ತೋರಿಸುತ್ತೇನೆ.
11ನಿನ್ನ ದೇವರಾದ ಕರ್ತನ ಹೆಸರನ್ನು ವ್ಯರ್ಥವಾಗಿ ಎತ್ತಬೇಡ; ಕರ್ತನು ತನ್ನ ಹೆಸರನ್ನು ವ್ಯರ್ಥವಾಗಿ ಎತ್ತುವವನನ್ನು ನಿರ್ದೋಷಿಯೆಂದು ಎಣಿಸುವದಿಲ್ಲ.
12ನಿನ್ನ ದೇವರಾದ ಕರ್ತನು ನಿನಗೆ ಆಜ್ಞಾಪಿಸಿದಂತೆ ಸಬ್ಬತ್ ದಿವಸವನ್ನು ಪರಿಶುದ್ಧಮಾಡುವದಕ್ಕೆ ಅದನ್ನು ಕಾಪಾಡು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ