ಅದರ ರಕ್ತವು ಅದರ ಮಧ್ಯದಲ್ಲಿದೆ; ಅದು ಅದನ್ನು ಬಂಡೆಯ ತುದಿಯಲ್ಲಿ ಇಟ್ಟಿದೆ; ದೂಳು ಮುಚ್ಚುವ ಹಾಗೆ ನೆಲದ ಮೇಲೆ ಚೆಲ್ಲಲಿಲ್ಲ;
5ಹಿಂಡಿನಲ್ಲಿ ಶ್ರೇಷ್ಠವಾದ ದ್ದನ್ನು ತೆಗೆದುಕೊಂಡು ಎಲುಬಿನ ರಾಶಿಯನ್ನೂ ಅದರ ಕೆಳಗೆ ಇಟ್ಟು ಅದನ್ನು ಚೆನ್ನಾಗಿ ಕುದಿಸು; ಆ ಎಲುಬುಗಳೂ ಅದರಲ್ಲಿ ಚೆನ್ನಾಗಿ ಬೇಯಲಿ.
6ಆದಕಾರಣ ದೇವರಾದ ಕರ್ತನು ಹೀಗೆ ಹೇಳು ತ್ತಾನೆ; ರಕ್ತಮಯವಾದ ಆ ಪಟ್ಟಣಕ್ಕೆ ಅಯ್ಯೋ! ಯಾವದರ ಕಲ್ಮಶವು ಹೊರಗೆ ಬಾರದೆ ಅದರಲ್ಲಿ ಉಳಿದಿರುವದೋ ಆ ಹಂಡೆಗೆ ಅಯ್ಯೋ, ಅದರಿಂದ ತುಂಡು ತುಂಡಾಗಿ ಹೊರಗೆ ತೆಗೆ; ಆಯ್ಕೆಯ ಚೀಟಿಯು ಅದರ ಮೇಲೆ ಬೀಳದಿರಲಿ.
7ಅದರ ರಕ್ತವು ಅದರ ಮಧ್ಯದಲ್ಲಿದೆ; ಅದು ಅದನ್ನು ಬಂಡೆಯ ತುದಿಯಲ್ಲಿ ಇಟ್ಟಿದೆ; ದೂಳು ಮುಚ್ಚುವ ಹಾಗೆ ನೆಲದ ಮೇಲೆ ಚೆಲ್ಲಲಿಲ್ಲ;
8ಮುಯ್ಯಿಗೆಮುಯ್ಯಿ ತೀರಿಸುವದಕ್ಕೆ ರೋಷ ವನ್ನೆಬ್ಬಿಸುವ ಹಾಗೆ ನಾನು ಅದರ ರಕ್ತಾಪರಾಧವನ್ನು ಮುಚ್ಚಿಬಿಡದಂತೆ ಬಂಡೆಯ ತುದಿಯ ಮೇಲೆ ಇಟ್ಟಿ ದ್ದೇನೆ;
9ಆದದರಿಂದ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಆ ರಕ್ತಾಪರಾಧವುಳ್ಳ ಪಟ್ಟಣವು ಹಾಳಾ ಗಲಿ, ನಾನೇ ಬೆಂಕಿಯನ್ನು ರಾಶಿಯಾಗಿ ಹೆಚ್ಚಿಸುವೆನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ