ಆತನ ಶಿಷ್ಯರು ಆತ ನನ್ನು--ಈ ಸಾಮ್ಯವು ಏನಾಗಿರಬಹುದು ಎಂದು ಕೇಳಿದರು.
7ಕೆಲವು ಮುಳ್ಳುಗಳ ಮಧ್ಯದಲ್ಲಿ ಬಿದ್ದವು; ಆಗ ಮುಳ್ಳುಗಳು ಅವುಗಳೊಂದಿಗೆ ಬೆಳೆದು ಅವುಗಳನ್ನು ಅಡಗಿಸಿಬಿಟ್ಟವು.
8ಕೆಲವು ಒಳ್ಳೇ ನೆಲದ ಮೇಲೆ ಬಿದ್ದವು; ಆಗ ಅವು ಬೆಳೆದು ನೂರರಷ್ಟು ಫಲಕೊಟ್ಟವು. ಇವುಗಳನ್ನು ಆತನು ಹೇಳಿ--ಕೇಳುವದಕ್ಕೆ ಕಿವಿಗಳುಳ್ಳವನು ಕೇಳಲಿ ಎಂದು ಕೂಗಿ ಹೇಳಿದನು.
9ಆತನ ಶಿಷ್ಯರು ಆತ ನನ್ನು--ಈ ಸಾಮ್ಯವು ಏನಾಗಿರಬಹುದು ಎಂದು ಕೇಳಿದರು.
10ಅದಕ್ಕೆ ಆತನು--ದೇವರರಾಜ್ಯದ ಮರ್ಮಗಳನ್ನು ತಿಳುಕೊಳ್ಳುವದಕ್ಕೆ ನಿಮಗೆ ಕೊಡ ಲ್ಪಟ್ಟಿದೆ. ಆದರೆ ಉಳಿದವರಿಗೆ ಅವರು ನೋಡಿದರೂ ಕಾಣದಂತೆ ಮತ್ತು ಕೇಳಿದರೂ ಗ್ರಹಿಸದಂತೆ ಸಾಮ್ಯ ಗಳಲ್ಲಿ ಕೊಡಲ್ಪಟ್ಟಿದೆ.
11ಆ ಸಾಮ್ಯವು ಇದೇ; ಬೀಜವು ದೇವರ ವಾಕ್ಯವೇ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ