ಪರಿಶುದ್ಧರಿಗೆ ಪರಿಚರ್ಯ ಮಾಡುವದನ್ನು ಕುರಿತು ನಿಮಗೆ ಬರೆಯುವದಕ್ಕೆ ನನಗೆ ಅವಶ್ಯವಿಲ್ಲ.
1ಪರಿಶುದ್ಧರಿಗೆ ಪರಿಚರ್ಯ ಮಾಡುವದನ್ನು ಕುರಿತು ನಿಮಗೆ ಬರೆಯುವದಕ್ಕೆ ನನಗೆ ಅವಶ್ಯವಿಲ್ಲ.
2ನಿಮ್ಮ ಮನಸ್ಸು ಸಿದ್ದವಾಗಿದೆ ಎಂಬದು ನನಗೆ ಗೊತ್ತುಂಟು; ಒಂದು ವರುಷದ ಹಿಂದೆ ಅಕಾಯದವರು ಸಹಾಯಮಾಡುವದಕ್ಕೆ ಸಿದ್ಧವಾಗಿ ದ್ದರೆಂದು ಮಕೆದೋನ್ಯದವರ ಮುಂದೆ ನಿಮ್ಮನ್ನು ಹೊಗಳುತ್ತಾ ಇದ್ದೇನೆ; ನಿಮ್ಮ ಆಸಕ್ತಿಯು ಬಹು ಜನರನ್ನು ಪ್ರೇರೇಪಿಸಿತು.
3ಆದರೂ ನಾವು ನಿಮ್ಮನ್ನು ಹೊಗಳಿದ್ದು ವ್ಯರ್ಥವಾಗದೆ ನಾನು ಹೇಳಿದ ಪ್ರಕಾರವೇ ನೀವು ಸಿದ್ಧವಾಗಿರಬೇಕೆಂದು ಆ ಸಹೋದರರನ್ನು ಕಳುಹಿಸಿದ್ದೇನೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ