ಹಾಗೆಯೇ ಸೇವಕರು ಬಂದು ನೋಡಿ ದಾಗ ಇಗೋ, ಗೊಂಬೆಯು ಮಂಚದ ಮೇಲೆ ಇತ್ತು;
14ಸೌಲನು ದಾವೀದನನ್ನು ಹಿಡುಕೊಂಡು ಬರಲು ದೂತರನ್ನು ಕಳುಹಿಸಿದಾಗ ಅವನು ಕಾಯಿಲೆಯ ಲ್ಲಿದ್ದಾನೆ ಅಂದಳು.
15ತಿರಿಗಿ ಸೌಲನು ದಾವೀದನನ್ನು ನೋಡುವದಕ್ಕೋಸ್ಕರ ದೂತರನ್ನು ಕಳುಹಿಸಿ--ಅವ ನನ್ನು ನಾನು ಕೊಂದುಹಾಕುವ ಹಾಗೆ ನೀವು ಮಂಚದ ಸಂಗಡ ಅವನನ್ನು ನನ್ನ ಬಳಿಗೆ ತಕ್ಕೊಂಡು ಬನ್ನಿರಿ ಅಂದನು.
16ಹಾಗೆಯೇ ಸೇವಕರು ಬಂದು ನೋಡಿ ದಾಗ ಇಗೋ, ಗೊಂಬೆಯು ಮಂಚದ ಮೇಲೆ ಇತ್ತು;
17ಅದರ ತಲೆಗೆ ಒಂದು ಹೋತದ ಉಣ್ಣೆಯ ತಲೆ ದಿಂಬು ಇತ್ತು. ಆಗ ಸೌಲನು ವಿಾಕಲಳಿಗೆ--ನೀನು ಈ ಪ್ರಕಾರ ನನಗೆ ಮೋಸ ಮಾಡಿ ನನ್ನ ಶತ್ರು ವನ್ನು ಕಳುಹಿಸಿದ್ದೇನು? ಅವನು ತಪ್ಪಿಸಿಕೊಂಡನಲ್ಲಾ ಅಂದನು. ಆಗ ವಿಾಕಲಳು ಸೌಲನಿಗೆ ಪ್ರತ್ಯುತ್ತರ ವಾಗಿ--ನಾನು ನಿನ್ನನ್ನು ಕೊಂದುಹಾಕುವದು ಯಾಕೆ? ನನ್ನನ್ನು ಹೋಗಗೊಡಿಸೆಂದು ಅವನು ನನಗೆ ಹೇಳಿ ದನು ಅಂದಳು.
18ಹೀಗೆಯೇ ದಾವೀದನು ತಪ್ಪಿಸಿಕೊಂಡು ಓಡಿ ಹೋಗಿ ರಾಮದಲ್ಲಿರುವ ಸಮುವೇಲನ ಬಳಿಗೆ ಬಂದು ಸೌಲನು ತನಗೆ ಮಾಡಿದ್ದನ್ನೆಲ್ಲಾ ಅವನಿಗೆ ತಿಳಿಸಿದನು. ಅವನೂ ಸಮುವೇಲನೂ ಹೋಗಿ ನಯೋತಿನಲ್ಲಿ ವಾಸವಾಗಿದ್ದರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ