ಇದಲ್ಲದೆ ಒಬ್ಬನು ತಪ್ಪಾಗಿ ಪರಿಶುದ್ಧ ವಾದದ್ದನ್ನು ತಿಂದರೆ ಅವನು ಅದರ ಐದನೇ ಪಾಲನ್ನು ಕೂಡಿಸಿ ಪರಿಶುದ್ಧವಾದದ್ದನ್ನು ಯಾಜಕನಿಗೆ ಕೊಡ ಬೇಕು.
12ಯಾಜಕನ ಮಗಳು ಒಬ್ಬ ಪರಕೀಯನನ್ನು ಮದುವೆಯಾದರೆ ಅವಳು ಸಮ ರ್ಪಣೆಯಾದ ಪರಿಶುದ್ಧವಾದವುಗಳಲ್ಲಿ ತಿನ್ನಬಾರದು.
14ಇದಲ್ಲದೆ ಒಬ್ಬನು ತಪ್ಪಾಗಿ ಪರಿಶುದ್ಧ ವಾದದ್ದನ್ನು ತಿಂದರೆ ಅವನು ಅದರ ಐದನೇ ಪಾಲನ್ನು ಕೂಡಿಸಿ ಪರಿಶುದ್ಧವಾದದ್ದನ್ನು ಯಾಜಕನಿಗೆ ಕೊಡ ಬೇಕು.
15ಇಸ್ರಾಯೇಲ್ ಮಕ್ಕಳು ಕರ್ತನಿಗೆ ಅರ್ಪಿ ಸುವ ಪರಿಶುದ್ಧವಾದವುಗಳನ್ನು ಅವರು ಅಪವಿತ್ರ ಮಾಡಬಾರದು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ