ಕೀರ್ತನೆಗಳು 43:5

ಓ ನನ್ನ ಪ್ರಾಣವೇ, ಕುಗ್ಗಿಹೋಗಿರುವದೇನು? ಯಾಕೆ ನನ್ನಲ್ಲಿ ವ್ಯಾಕುಲಪಡುತ್ತೀ? ದೇವರನ್ನು ನಿರೀಕ್ಷಿಸು. ನನ್ನ ಮುಖದ ಲಕ್ಷಣವೂ ನನ್ನ ದೇವರೂ ಆಗಿರುವಾತನನ್ನು ಇನ್ನೂ ಕೊಂಡಾಡುವೆನು.

ಸಂದರ್ಭದೊಂದಿಗೆ ಓದಿ · ಕೀರ್ತನೆಗಳು 43

ಕೀರ್ತನೆಗಳು 43 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी