ಅಂದರೆ ಕರ್ತನ ಆಲ ಯದ ಅಂಗಳಗಳ ಮಧ್ಯದಲ್ಲಿಯೇ ನಿನಗೆ ಸಲ್ಲಿಸು ವೆನು. ಕರ್ತನನ್ನು ಸ್ತುತಿಸಿರಿ.
17ನಾನು ನಿನಗೆ ಸ್ತೋತ್ರದ ಬಲಿಯನ್ನು ಅರ್ಪಿಸುವೆನು; ಕರ್ತನ ಹೆಸರನ್ನು ಕರೆಯುವೆನು.
18ಓ ಯೆರೂಸಲೇಮೇ, ನನ್ನ ಪ್ರಮಾಣಗಳನ್ನು ಆತನ ಜನರೆಲ್ಲರ ಮುಂದೆಯೇ,
19ಅಂದರೆ ಕರ್ತನ ಆಲ ಯದ ಅಂಗಳಗಳ ಮಧ್ಯದಲ್ಲಿಯೇ ನಿನಗೆ ಸಲ್ಲಿಸು ವೆನು. ಕರ್ತನನ್ನು ಸ್ತುತಿಸಿರಿ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ