ಆತನು ಒಳಕ್ಕೆ ಬಂದಾಗ ಅವರಿಗೆ--ನೀವು ಈ ಗೊಂದಲ ಮಾಡು ವದೂ ಅಳುವದೂ ಯಾಕೆ? ಹುಡುಗಿಯು ಸತ್ತಿಲ್ಲ; ನಿದ್ರಿಸುತ್ತಿದ್ದಾಳೆ ಅಂದನು.
37ಆತನು ಪೇತ್ರ, ಯಾಕೋಬ, ಯಾಕೋಬನ ಸಹೋದರನಾದ ಯೋಹಾನ ಇವರನ್ನೇ ಹೊರತು ಬೇರೆ ಯಾರನ್ನೂ ತನ್ನ ಹಿಂದೆ ಬರಗೊಡಲಿಲ್ಲ.
38ಆತನು ಆ ಸಭಾಮಂದಿರದ ಅಧಿಕಾರಿಯ ಮನೆಗೆ ಬಂದು ಗೊಂದಲವನ್ನೂ ಬಹಳವಾಗಿ ಗೋಳಾಡುತ್ತಾ ಅಳುತ್ತಿರುವವರನ್ನೂ ಕಂಡನು.
39ಆತನು ಒಳಕ್ಕೆ ಬಂದಾಗ ಅವರಿಗೆ--ನೀವು ಈ ಗೊಂದಲ ಮಾಡು ವದೂ ಅಳುವದೂ ಯಾಕೆ? ಹುಡುಗಿಯು ಸತ್ತಿಲ್ಲ; ನಿದ್ರಿಸುತ್ತಿದ್ದಾಳೆ ಅಂದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ