೧ ಅರಸುಗಳು 13:13

ಅವನು ತನ್ನ ಮಕ್ಕಳಿಗೆಕತ್ತೆಗೆ ತಡಿ ಹಾಕಿರಿ ಅಂದನು. ಅವರು ಕತ್ತೆಗೆ ತಡಿ ಹಾಕಿದರು; ಅವನು ಅದರ ಮೇಲೆ ಏರಿ ದೇವರ ಮನುಷ್ಯನ ಹಿಂದೆ ಹೋಗಿ ಅವನು ಏಲಾ ಮರದ ಕೆಳಗೆ ಕುಳಿತುಕೊಳ್ಳುವಾಗ ಅವನನ್ನು ಕಂಡು ಕೊಂಡನು.

ಸಂದರ್ಭದೊಂದಿಗೆ ಓದಿ · ೧ ಅರಸುಗಳು 13

11ಆದರೆ ಬೇತೇಲಿನಲ್ಲಿ ಒಬ್ಬ ವೃದ್ಧನಾದ ಪ್ರವಾ ದಿಯು ವಾಸವಾಗಿದ್ದನು. ಅವನ ಮಕ್ಕಳು ಬಂದು ಆ ದಿನದಲ್ಲಿ ಬೇತೇಲಿನಲ್ಲಿ ದೇವರ ಮನುಷ್ಯನು ಮಾಡಿದ ಸಮಸ್ತ ಕ್ರಿಯೆಗಳನ್ನು ಅವನಿಗೆ ತಿಳಿಸಿದರು;

12ಅವನು ಅರಸನಿಗೆ ಹೇಳಿದ ಮಾತುಗಳನ್ನು ಸಹ ತಮ್ಮ ತಂದೆಗೆ ತಿಳಿಸಿದರು. ಆಗ ಅವರ ತಂದೆ ಅವ ರಿಗೆ--ಅವನು ಯಾವ ಮಾರ್ಗವಾಗಿ ಹೋದನು ಅಂದನು. ಯಾಕಂದರೆ ಯೆಹೂದದಿಂದ ಬಂದ ದೇವರ ಮನುಷ್ಯನು ಹೋದ ಮಾರ್ಗವನ್ನು ಅವನ ಮಕ್ಕಳು ನೋಡಿದ್ದರು.

13ಅವನು ತನ್ನ ಮಕ್ಕಳಿಗೆಕತ್ತೆಗೆ ತಡಿ ಹಾಕಿರಿ ಅಂದನು. ಅವರು ಕತ್ತೆಗೆ ತಡಿ ಹಾಕಿದರು; ಅವನು ಅದರ ಮೇಲೆ ಏರಿ ದೇವರ ಮನುಷ್ಯನ ಹಿಂದೆ ಹೋಗಿ ಅವನು ಏಲಾ ಮರದ ಕೆಳಗೆ ಕುಳಿತುಕೊಳ್ಳುವಾಗ ಅವನನ್ನು ಕಂಡು ಕೊಂಡನು.

14ಆಗ ಅವನು--ನೀನು ಯೆಹೂದದಿಂದ ಬಂದ ದೇವರ ಮನುಷ್ಯನೋ ಅಂದನು.

15ಅದಕ್ಕ ವನು--ನಾನೇ ಅಂದನು. ಆಗ ಅವನಿಗೆ--ನೀನು ನನ್ನ ಮನೆಗೆ ಬಂದು ರೊಟ್ಟಿ ತಿನ್ನು ಅಂದನು.

೧ ಅರಸುಗಳು 13 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी