ಅವರ ಅರಸುಗಳನ್ನು ಸಂಕೋಲೆಗಳಿಂದಲೂ ಅವರ ಘನವುಳ್ಳವರನ್ನು ಕಬ್ಬಿ ಣದ ಬೇಡಿಗಳಿಂದಲೂ ಬಂಧಿಸಲಿ;
6ಉನ್ನತ ದೇವರ ಸ್ತೋತ್ರಗಳು ಅವರ ಬಾಯಿಯ ಲ್ಲಿಯೂ ಇಬ್ಬಾಯಿ ಕತ್ತಿಯು ಅವರ ಕೈಯಲ್ಲಿಯೂ ಇರಲಿ.
7ಜನಾಂಗಗಳಲ್ಲಿ ಮುಯ್ಯಿಗೆಮುಯ್ಯನ್ನೂ ಪ್ರಜೆ ಗಳಲ್ಲಿ ಶಿಕ್ಷೆಗಳನ್ನೂ ಮಾಡಲಿ.
8ಅವರ ಅರಸುಗಳನ್ನು ಸಂಕೋಲೆಗಳಿಂದಲೂ ಅವರ ಘನವುಳ್ಳವರನ್ನು ಕಬ್ಬಿ ಣದ ಬೇಡಿಗಳಿಂದಲೂ ಬಂಧಿಸಲಿ;
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ