ಆಗ ಅವರಲ್ಲಿ ಕ್ಲಿಯೊಫಾಸ್ ಎಂಬ ಹೆಸರಿದ್ದವನು ಪ್ರತ್ಯುತ್ತರವಾಗಿ ಆತನಿಗೆ--ಈ ದಿವಸಗಳಲ್ಲಿ ಯೆರೂಸಲೇಮಿನೊಳಗೆ ನಡೆದಿರುವ ಸಂಗತಿಗಳನ್ನು ತಿಳಿಯದ ಪರಸ್ಥಳದವನು ನೀನೊಬ್ಬನು ಮಾತ್ರವೋ ಎಂದು ಕೇಳಿದನು.
16ಆದರೆ ಅವರ ಕಣ್ಣುಗಳು ಮುಚ್ಚಿದ್ದರಿಂದ ಅವರು ಆತನ ಗುರುತನ್ನು ತಿಳಿಯಲಿಲ್ಲ.
18ಆಗ ಅವರಲ್ಲಿ ಕ್ಲಿಯೊಫಾಸ್ ಎಂಬ ಹೆಸರಿದ್ದವನು ಪ್ರತ್ಯುತ್ತರವಾಗಿ ಆತನಿಗೆ--ಈ ದಿವಸಗಳಲ್ಲಿ ಯೆರೂಸಲೇಮಿನೊಳಗೆ ನಡೆದಿರುವ ಸಂಗತಿಗಳನ್ನು ತಿಳಿಯದ ಪರಸ್ಥಳದವನು ನೀನೊಬ್ಬನು ಮಾತ್ರವೋ ಎಂದು ಕೇಳಿದನು.
20ಪ್ರಧಾನ ಯಾಜಕರೂ ನಮ್ಮ ಅಧಿಕಾರಿಗಳೂ ಆತನನ್ನು ಮರಣ ದಂಡನೆಗೆ ಒಪ್ಪಿಸಿಕೊಟ್ಟು ಶಿಲುಬೆಗೆ ಹಾಕಿದರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ