ಓ ಕರ್ತನೇ ನನ್ನನ್ನು ಶೋಧಿಸಿ ಪರೀಕ್ಷಿಸು; ನನ್ನ ಅಂತರಿಂದ್ರಿ ಯಗಳನ್ನೂ ಹೃದಯವನ್ನೂ ಶೋಧಿಸು.
2ಓ ಕರ್ತನೇ ನನ್ನನ್ನು ಶೋಧಿಸಿ ಪರೀಕ್ಷಿಸು; ನನ್ನ ಅಂತರಿಂದ್ರಿ ಯಗಳನ್ನೂ ಹೃದಯವನ್ನೂ ಶೋಧಿಸು.
3ನಿನ್ನ ಪ್ರೀತಿಯೂ ಕೃಪೆಯೂ ನನ್ನ ಕಣ್ಣುಗಳ ಮುಂದೆ ಅವೆ; ನಾನು ನಿನ್ನ ಸತ್ಯದಲ್ಲಿ ನಡೆದುಕೊಂಡಿದ್ದೇನೆ.
4ನಿಷ್ಪ್ರಯೋಜಕರೊಂದಿಗೆ ನಾನು ಕೂತುಕೊಳ್ಳ ಲಿಲ್ಲ; ವಂಚಕರ ಸಂಗಡ ನಾನು ಹೋಗುವದಿಲ್ಲ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ