೨ ಕೊರಿಂಥದವರಿಗೆ 5:12

ನಾವು ನಮ್ಮನ್ನು ತಿರಿಗಿ ನಿಮ್ಮ ಮುಂದೆ ಹೊಗಳಿ ಕೊಳ್ಳುವದಿಲ್ಲ; ಆದರೆ ಯಾರು ಹೃದಯದ ವಿಷಯದಲ್ಲಿ ಹೊಗಳಿಕೊಳ್ಳದೆ ತೋರಿಕೆಯ ವಿಷಯದಲ್ಲಿ ಮಾತ್ರ ಹೊಗಳಿಕೊಳ್ಳುತ್ತಾರೋ ಅವರಿಗೆ ಪ್ರತ್ಯುತ್ತರ ಹೇಳು ವದಕ್ಕೆ ನಿಮಗೆ ಆಧಾರವಿರಬೇಕೆಂದು ನಮ್ಮ ವಿಷಯ ದಲ್ಲಿ ಹೆಚ್ಚಳಪಡುವದಕ್ಕೆ ನಿಮಗೆ

ಸಂದರ್ಭದೊಂದಿಗೆ ಓದಿ · ೨ ಕೊರಿಂಥದವರಿಗೆ 5

10ಪ್ರತಿಯೊಬ್ಬನು ತನ್ನ ದೇಹದ ಮೂಲಕ ನಡಿಸಿದ ಒಳ್ಳೆಯದಕ್ಕಾಗಲಿ ಕೆಟ್ಟದ್ದಕ್ಕಾಗಲಿ ಸರಿಯಾದದ್ದನ್ನು ಹೊಂದುವದಕ್ಕೋಸ್ಕರ ನಾವೆಲ್ಲರೂ ಕ್ರಿಸ್ತನ ನ್ಯಾಯಾಸನದ ಮುಂದೆ ಕಾಣಿಸಿ ಕೊಳ್ಳಲೇಬೇಕು.

11ನಾವು ಕರ್ತನ ಭಯವನ್ನು ಅರಿತವರಾದ ಕಾರಣ ಮನುಷ್ಯರನ್ನು ಒಡಂಬಡಿಸುತ್ತೇವೆ; ಆದರೆ ನಾವು ದೇವರಿಗೂ ನಿಮ್ಮ ಮನಸ್ಸಾಕ್ಷಿಗಳಿಗೂ ತೋರಿ ಬಂದಿದ್ದೇವೆಂದು ನಾನು ಭರವಸವುಳ್ಳವನಾಗಿದ್ದೇನೆ.

12ನಾವು ನಮ್ಮನ್ನು ತಿರಿಗಿ ನಿಮ್ಮ ಮುಂದೆ ಹೊಗಳಿ ಕೊಳ್ಳುವದಿಲ್ಲ; ಆದರೆ ಯಾರು ಹೃದಯದ ವಿಷಯದಲ್ಲಿ ಹೊಗಳಿಕೊಳ್ಳದೆ ತೋರಿಕೆಯ ವಿಷಯದಲ್ಲಿ ಮಾತ್ರ ಹೊಗಳಿಕೊಳ್ಳುತ್ತಾರೋ ಅವರಿಗೆ ಪ್ರತ್ಯುತ್ತರ ಹೇಳು ವದಕ್ಕೆ ನಿಮಗೆ ಆಧಾರವಿರಬೇಕೆಂದು ನಮ್ಮ ವಿಷಯ ದಲ್ಲಿ ಹೆಚ್ಚಳಪಡುವದಕ್ಕೆ ನಿಮಗೆ

13ನಮಗೆ ಬುದ್ದಿಪರವಶವಾಗಿದ್ದರೆ ಅದು ದೇವರಿಗಾಗಿ ಇರುತ್ತದೆ; ಇಲ್ಲವೆ ನಮಗೆ ಸ್ವಸ್ಥಬುದ್ಧಿ ಇದ್ದರೆ ಅದು ನಿಮ್ಮ ನಿಮಿತ್ತವಾಗಿ ಇರುತ್ತದೆ.

14ಕ್ರಿಸ್ತನ ಪ್ರೀತಿಯು ನಮ್ಮನ್ನು ಒತ್ತಾಯಮಾಡುತ್ತದೆ; ಹೀಗೆ ಎಲ್ಲರಿಗೋಸ್ಕರ ಒಬ್ಬನು ಸತ್ತದ್ದರಿಂದ ಎಲ್ಲರೂ ಸತ್ತಂತಾಯಿತೆಂದು ನಾವು ಹೀಗೆ ನಿಶ್ಚಯಿಸಿಕೊಳ್ಳುತ್ತೇವೆ.

೨ ಕೊರಿಂಥದವರಿಗೆ 5 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी