ಮಾರ್ಕನು 13:3

ಆತನು ಎಣ್ಣೇ ಮರಗಳ ಗುಡ್ಡದ ಮೇಲೆ ದೇವಾಲಯಕ್ಕೆ ಎದುರಾಗಿ ಕೂತುಕೊಂಡಿದ್ದಾಗ ಪೇತ್ರ ಯಾಕೋಬ ಯೋಹಾನ ಅಂದ್ರೆಯ ಇವರು ಪ್ರತ್ಯೇಕ ವಾಗಿ ಆತನಿಗೆ--

ಸಂದರ್ಭದೊಂದಿಗೆ ಓದಿ · ಮಾರ್ಕನು 13

1ಆತನು ದೇವಾಲಯದೊಳಗಿಂದ ಹೋಗುತ್ತಿದ್ದಾಗ ಆತನ ಶಿಷ್ಯರಲ್ಲಿ ಒಬ್ಬನು ಆತನಿಗೆ--ಬೋಧಕನೇ, ಇಲ್ಲಿ ಎಂಥಾ ತರವಾದ ಕಲ್ಲುಗಳು ಮತ್ತು ಎಂಥಾ ಕಟ್ಟಡಗಳು ಇವೆ ನೋಡು ಅಂದನು.

2ಯೇಸು ಅವನಿಗೆ ಪ್ರತ್ಯುತ್ತರವಾಗಿ-- ನೀನು ಈ ದೊಡ್ಡ ಕಟ್ಟಡಗಳನ್ನು ನೋಡುತ್ತೀಯೋ? ಕೆಳಗೆ ಕೆಡವಲ್ಪಡದೆ ಒಂದರ ಮೇಲೊಂದು ಕಲ್ಲು ಇಲ್ಲಿ ಬಿಡಲ್ಪಡುವದಿಲ್ಲ ಅಂದನು.

3ಆತನು ಎಣ್ಣೇ ಮರಗಳ ಗುಡ್ಡದ ಮೇಲೆ ದೇವಾಲಯಕ್ಕೆ ಎದುರಾಗಿ ಕೂತುಕೊಂಡಿದ್ದಾಗ ಪೇತ್ರ ಯಾಕೋಬ ಯೋಹಾನ ಅಂದ್ರೆಯ ಇವರು ಪ್ರತ್ಯೇಕ ವಾಗಿ ಆತನಿಗೆ--

4ಇವೆಲ್ಲಾ ಯಾವಾಗ ಆಗುವವು? ಮತ್ತು ಇವೆಲ್ಲವುಗಳು ನೆರವೇರುವದಕ್ಕೆ ಯಾವ ಸೂಚನೆ ಇರುವದು? ನಮಗೆ ಹೇಳು ಎಂದು ಕೇಳಿ ದರು.

5ಯೇಸು ಪ್ರತ್ಯುತ್ತರವಾಗಿ ಅವರಿಗೆ ಹೇಳಲಾ ರಂಭಿಸಿ-- ಯಾವನಾದರೂ ನಿಮ್ಮನ್ನು ಮೋಸಗೊಳಿಸ ದಂತೆ ಎಚ್ಚರಿಕೆ ತೆಗೆದು ಕೊಳ್ಳಿರಿ;

ಮಾರ್ಕನು 13 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी