ಬಾವು ಚರ್ಮವ್ಯಾಧಿಗೂ ಹೊಳೆಯುವ ಕಲೆಗೂ ನಿಯಮವು ಇದೇ.
54ಎಲ್ಲಾ ವಿಧವಾದ ಕುಷ್ಠವ್ಯಾಧಿಗೂ ಇಸಬಿಗೂ
55ಬಟ್ಟೆಯ ಮತ್ತು ಮನೆಯ ಕುಷ್ಠಕ್ಕೂ
56ಬಾವು ಚರ್ಮವ್ಯಾಧಿಗೂ ಹೊಳೆಯುವ ಕಲೆಗೂ ನಿಯಮವು ಇದೇ.
57ಅದು ಯಾವಾಗ ಅಶುದ್ಧವಾಗಿರುತ್ತದೋಯಾವಾಗ ಶುದ್ಧವಾಗಿರುತ್ತದೋ ಎಂದು ಅದನ್ನು ಬೋಧಿಸುವ ಹಾಗೆ ಕುಷ್ಠರೋಗದ ವಿಷಯದಲ್ಲಿರುವ ನಿಯಮವು ಇದೇ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ