ಅವರು ಮಾಡಿದ ಪಾಪವು ಗೊತ್ತಾದಾಗ ಆ ಪಾಪಕ್ಕಾಗಿ ಸಭೆಯು ಒಂದು ಎಳೇ ಹೋರಿಯನ್ನು ಸಭೆಯ ಗುಡಾರದ ಮುಂದೆ ತರಬೇಕು.
14ಅವರು ಮಾಡಿದ ಪಾಪವು ಗೊತ್ತಾದಾಗ ಆ ಪಾಪಕ್ಕಾಗಿ ಸಭೆಯು ಒಂದು ಎಳೇ ಹೋರಿಯನ್ನು ಸಭೆಯ ಗುಡಾರದ ಮುಂದೆ ತರಬೇಕು.
15ಸಭೆಯ ಹಿರಿಯರು ಕರ್ತನ ಮುಂದೆ ಆ ಹೋರಿಯ ತಲೆಯ ಮೇಲೆ ತಮ್ಮ ಕೈಗಳನ್ನಿಟ್ಟು ಅದನ್ನು ಕರ್ತನ ಮುಂದೆ ವಧಿಸಬೇಕು.
16ಅಭಿಷಿಕ್ತ ನಾದ ನಿಮ್ಮ ಯಾಜಕನು ಆ ಹೋರಿಯ ರಕ್ತವನ್ನು ಸಭೆಯ ಗುಡಾರಕ್ಕೆ ತರಬೇಕು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ