ಮನುಷ್ಯರಿಂದಲೂ ಪಶುಗಳಿಂದಲೂ ಕತ್ತೆಗಳಿಂದಲೂ ಕುರಿಗಳಿಂದಲೂ ಐನೂರರಲ್ಲಿ ಒಂದು ಪ್ರಾಣವನ್ನು ಯುದ್ಧಕ್ಕೆ ಹೊರಟ ಯುದ್ಧಸ್ಥರ ಕಡೆಯಿಂದ ಕರ್ತನಿಗೆ ಕಪ್ಪವಾಗಿ ಎತ್ತಬೇಕು
27ಆ ಸುಲಿಗೆಯನ್ನು ಯುದ್ಧಕ್ಕೆ ಹೊರಟ ಯುದ್ಧಸ್ಥರಿಗೂ ಸಮಸ್ತ ಸಭೆಗೂ ಎರಡು ಪಾಲು ಮಾಡಬೇಕು.
28ಮನುಷ್ಯರಿಂದಲೂ ಪಶುಗಳಿಂದಲೂ ಕತ್ತೆಗಳಿಂದಲೂ ಕುರಿಗಳಿಂದಲೂ ಐನೂರರಲ್ಲಿ ಒಂದು ಪ್ರಾಣವನ್ನು ಯುದ್ಧಕ್ಕೆ ಹೊರಟ ಯುದ್ಧಸ್ಥರ ಕಡೆಯಿಂದ ಕರ್ತನಿಗೆ ಕಪ್ಪವಾಗಿ ಎತ್ತಬೇಕು
29ಅವರ ಅರ್ಧ ಪಾಲಿನಿಂದ ಅದನ್ನು ತಕ್ಕೊಂಡು ಕರ್ತನಿಗೆ ಎತ್ತುವ ಅರ್ಪಣೆಯಾಗಿ ಯಾಜಕನಾದ ಎಲ್ಲಾಜಾರನಿಗೆ ಕೊಡ ಬೇಕು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ