೧ ಪೂರ್ವಕಾಲವೃತ್ತಾಂತ 6:49

ಆದರೆ ಆರೋನನು ಅವನ ಕುಮಾ ರರು ದಹನಬಲಿಯ ಪೀಠದ ಮೇಲೆಯೂ ಧೂಪ ಪೀಠದ ಮೇಲೆಯೂ ಅರ್ಪಿಸುತ್ತಿದ್ದರು. ದೇವರ ಸೇವಕನಾದ ಮೋಶೆ ಆಜ್ಞಾಪಿಸಿದ ಎಲ್ಲಾದರ ಪ್ರಕಾರ ಅವರು ಮಹಾಪರಿಶುದ್ಧ ಸ್ಥಾನದ ಸಮಸ್ತ ಕಾರ್ಯಕ್ಕೂ ಇಸ್ರಾಯೇಲಿಗೋಸ್ಕರ ಪ್ರಾಯಶ್ಚಿತ್ತ ಮಾಡುವದಕ್ಕೂ ನೇಮಿಸಲ್ಪಟ್ಟರು.

ಸಂದರ್ಭದೊಂದಿಗೆ ಓದಿ · ೧ ಪೂರ್ವಕಾಲವೃತ್ತಾಂತ 6

47ಇವನು ಶೆಮೆರನ ಮಗನು, ಇವನು ಮಹ್ಲೀಯ ಮಗನು, ಇವನು ಮೂಷೀಯ ಮಗನು, ಇವನು ಮೆರಾರಿಯ ಮಗನು, ಇವನು ಲೇವಿಯ ಮಗನು.

48ಅವರ ಸಹೋದರರಾದ ಲೇವಿಯರು ದೇವರ ಮನೆಯ ಗುಡಾರದ ಸಮಸ್ತ ಸೇವೆಗೆ ನೇಮಿಸಲ್ಪಟ್ಟ ವರಾಗಿದ್ದರು.

49ಆದರೆ ಆರೋನನು ಅವನ ಕುಮಾ ರರು ದಹನಬಲಿಯ ಪೀಠದ ಮೇಲೆಯೂ ಧೂಪ ಪೀಠದ ಮೇಲೆಯೂ ಅರ್ಪಿಸುತ್ತಿದ್ದರು. ದೇವರ ಸೇವಕನಾದ ಮೋಶೆ ಆಜ್ಞಾಪಿಸಿದ ಎಲ್ಲಾದರ ಪ್ರಕಾರ ಅವರು ಮಹಾಪರಿಶುದ್ಧ ಸ್ಥಾನದ ಸಮಸ್ತ ಕಾರ್ಯಕ್ಕೂ ಇಸ್ರಾಯೇಲಿಗೋಸ್ಕರ ಪ್ರಾಯಶ್ಚಿತ್ತ ಮಾಡುವದಕ್ಕೂ ನೇಮಿಸಲ್ಪಟ್ಟರು.

50ಆರೋನನ ಕುಮಾರರು-- ಇವನ ಮಗನು ಎಲ್ಲಾಜಾರನು, ಇವನ ಮಗನು ಫಿನೇ ಹಾಸನು, ಇವನ ಮಗನು ಅಬೀಷೂವನು,

51ಇವನ ಮಗನು ಬುಕ್ಕೀಯು, ಇವನ ಮಗನು ಉಜ್ಜೀಯು, ಇವನ ಮಗನು ಜೆರಹ್ಯಾಹನು, ಇವನ ಮಗನು ಮೆರಾಯೋತನು,

೧ ಪೂರ್ವಕಾಲವೃತ್ತಾಂತ 6 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी