ಯೂದನ ಬೆಟ್ಟಗಳಲ್ಲಿರುವ ಅನಾಕನ ತಂದೆಯಾದ ಅರ್ಬನ ಹೆಸರಿನ ಪಟ್ಟಣ ಹೆಬ್ರೋ ನನ್ನೂ ಅದರ ಸುತ್ತಲಿರುವ ಉಪನಗರಗಳನ್ನೂ ಅವ ರಿಗೆ ಕೊಟ್ಟರು.
10ಯಾವವಂದರೆ--ಲೇವಿ ಕುಲದವರೂ ಕೆಹಾತನ ಗೋತ್ರದವರೂ ಆದ ಆರೋನನ ಕುಟುಂಬದವರಿಗೆ ಚೀಟು ಮೊದಲು ಬಿದದ್ದರಿಂದ
11ಯೂದನ ಬೆಟ್ಟಗಳಲ್ಲಿರುವ ಅನಾಕನ ತಂದೆಯಾದ ಅರ್ಬನ ಹೆಸರಿನ ಪಟ್ಟಣ ಹೆಬ್ರೋ ನನ್ನೂ ಅದರ ಸುತ್ತಲಿರುವ ಉಪನಗರಗಳನ್ನೂ ಅವ ರಿಗೆ ಕೊಟ್ಟರು.
12ಆದರೆ ಆ ಪಟ್ಟಣದ ಹೊಲಗ ಳನ್ನೂ ಗ್ರಾಮಗಳನ್ನೂ ಯೆಫುನ್ನೆಯ ಮಗನಾದ ಕಾಲೇಬನಿಗೆ ಬಾಧ್ಯತೆಯಾಗಿ ಕೊಟ್ಟರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ