ಅಪೊಸ್ತಲರ ಕೃತ್ಯಗಳು 16:5

ಹೀಗೆ ಸಭೆಗಳು ವಿಶ್ವಾಸದಲ್ಲಿ ಸ್ಥಿರಗೊಂಡು ಸಂಖ್ಯೆಯಲ್ಲಿ ದಿನಾಲು ಹೆಚ್ಚುತ್ತಿದ್ದವು.

ಸಂದರ್ಭದೊಂದಿಗೆ ಓದಿ · ಅಪೊಸ್ತಲರ ಕೃತ್ಯಗಳು 16

3ಇವನನ್ನು ತನ್ನ ಸಂಗಡ ಕರಕೊಂಡು ಹೋಗಬೇಕೆಂದು ಪೌಲನು ಅಪೇಕ್ಷಿಸಿ ಆಯಾ ಸ್ಥಳಗಳಲ್ಲಿದ್ದ ಯೆಹೂದ್ಯರ ನಿಮಿತ್ತವಾಗಿ ಅವನಿಗೆ ಸುನ್ನತಿ ಮಾಡಿಸಿದನು. ಯಾಕಂದರೆ ಅವನ ತಂದೆ ಗ್ರೀಕನೆಂದು ಎಲ್ಲರಿಗೂ ಗೊತ್ತಿತ್ತು.

4ಅವರು ಪಟ್ಟಣಗಳಲ್ಲಿ ಸಂಚಾರ ಮಾಡುತ್ತಾ ಯೆರೂಸಲೇಮಿನಲ್ಲಿದ್ದ ಅಪೊಸ್ತಲರಿಂದಲೂ ಹಿರಿಯ ರಿಂದಲೂ ನೇಮಿಸಲ್ಪಟ್ಟ ವಿಧಿಗಳನ್ನು ಅನುಸರಿಸುವಂತೆ ಅವರಿಗೆ ಒಪ್ಪಿಸಿದರು.

5ಹೀಗೆ ಸಭೆಗಳು ವಿಶ್ವಾಸದಲ್ಲಿ ಸ್ಥಿರಗೊಂಡು ಸಂಖ್ಯೆಯಲ್ಲಿ ದಿನಾಲು ಹೆಚ್ಚುತ್ತಿದ್ದವು.

6ಅವರು ಫ್ರುಗ್ಯ ಗಲಾತ್ಯ ಪ್ರಾಂತ್ಯದ ಕಡೆಗೆಲ್ಲಾ ಹಾದು ಹೋಗುತ್ತಿರುವಾಗ ಆಸ್ಯದಲ್ಲಿ ವಾಕ್ಯವನ್ನು ಸಾರಬಾರದೆಂದು ಪವಿತ್ರಾತ್ಮನು ತಡೆದದ್ದರಿಂದ

7ಅವರು ಮುಸ್ಯಕ್ಕೆ ಬಂದು ಬಿಥೂನ್ಯಕ್ಕೆ ಹೋಗಲು ಪ್ರಯತ್ನ ಮಾಡಿದರು. ಆದರೆ ಆತ್ಮನು ಅವರನ್ನು ಹೋಗಗೊಡಿಸಲಿಲ್ಲ.

ಅಪೊಸ್ತಲರ ಕೃತ್ಯಗಳು 16 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी