ಕರ್ಮೇಲ್ಯನಾದ ಹೆಚ್ರೊ, ಅರ್ಬಿಯನಾದ ಪಾರೈ, ಚೋಬದವನಾದ ನಾತಾನ್ ಮಗನಾಗಿರುವ ಇಗಾಲ್,
33ಹರಾರ್ಯನಾದ ಶಮ್ಮನು,
34ಅರಾರ್ಯನಾದ ಶಾರಾರನ ಮಗನಾದ ಅಹೀಯಾಮ್, ಮಾಕಾತ್ಯರಲ್ಲಿ ಒಬ್ಬನ ಮಗನಾಗಿರುವ ಅಹಸ್ಬೈ ಮಗನಾದ ಎಲೀಫೆ ಲೆಟನು, ಗಿಲೋವಿಯನಾಗಿರುವ ಅಹೀತೋಫೆಲನ ಮಗನಾದ ಎಲೀಯಾಮನು,
35ಕರ್ಮೇಲ್ಯನಾದ ಹೆಚ್ರೊ, ಅರ್ಬಿಯನಾದ ಪಾರೈ, ಚೋಬದವನಾದ ನಾತಾನ್ ಮಗನಾಗಿರುವ ಇಗಾಲ್,
36ಗಾದ್ಯನಾದ ಬಾನಿ, ಅಮ್ಮೋನ್ಯನಾದ ಚೇಲೆಕ್,
37ಚೆರೂಯಳ ಮಗನಾದ ಯೋವಾಬನ ಆಯುಧಗಳನ್ನು ಹಿಡಿಯುವ ಬೇರೋತ್ಯನಾದ ನಹರೈ,
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ