ಆತನು ಆಕಾಶ ಗಳನ್ನು ಬೊಗ್ಗಿಸಿ ಇಳಿದನು; ಆತನ ಪಾದಗಳ ಕೆಳಗೆ ಕಾರ್ಗತ್ತಲು ಇತ್ತು.
7ಆಗ ಆತನು ಕೋಪಗೊಂಡಿದ್ದನು. ಭೂಮಿಯು ಕದಲಿ ಕಂಪಿಸಿತು; ಪರ್ವತಗಳ ಅಸ್ತಿವಾರಗಳು ಸಹ ನಡುಗಿ ಕದಲಿದವು;
8ಆತನ ಮೂಗಿನಿಂದ ಹೊಗೆ ಎದ್ದು ಆತನ ಬಾಯಿಯೊಳಗಿಂದ ಬೆಂಕಿ ದಹಿಸಿತು; ಕೆಂಡಗಳು ಅದರಿಂದ ಉರಿದವು.
9ಆತನು ಆಕಾಶ ಗಳನ್ನು ಬೊಗ್ಗಿಸಿ ಇಳಿದನು; ಆತನ ಪಾದಗಳ ಕೆಳಗೆ ಕಾರ್ಗತ್ತಲು ಇತ್ತು.
10ಆತನು ಕೆರೂಬಿನ ಮೇಲೆ ಕೂತು ಹಾರಿದನು; ಹೌದು, ಗಾಳಿಯ ರೆಕ್ಕೆಗಳ ಮೇಲೆ ಹಾರಿದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ