೧ ಕೊರಿಂಥದವರಿಗೆ 9:26

ಹೀಗಿರಲಾಗಿ ನಾನು ಸಹ ಗುರಿಗೊತ್ತಿಲ್ಲದವನಾಗಿ ಓಡದೆ ಗೆಲ್ಲಬೇಕೆಂದು ಅವರಂತೆಯೇ ಓಡುತ್ತೇನೆ; ನಾನು ಗಾಳಿಯನ್ನು ಗುದ್ದುವವನಾಗಿರದೆ ಗೆಲ್ಲಬೇಕೆಂದು ಹೋರಾಡುತ್ತೇನೆ.

ಸಂದರ್ಭದೊಂದಿಗೆ ಓದಿ · ೧ ಕೊರಿಂಥದವರಿಗೆ 9

24ರಂಗಸ್ಥಾನದಲ್ಲಿ ಓಡುವವರೆಲ್ಲರೂ ಓಡುತ್ತಾರಾ ದರೂ ಒಬ್ಬನು ಮಾತ್ರ ಬಹುಮಾನವನ್ನು ಹೊಂದುತ್ತಾ ನೆಂಬದು ನಿಮಗೆ ತಿಳಿಯದೋ? ಅವರಂತೆ ನೀವೂ ಬಹುಮಾನವನ್ನು ಪಡಕೊಳ್ಳಬೇಕೆಂತಲೇ ಓಡಿರಿ.

25ಪ್ರವೀಣತೆಗಾಗಿ ಹೋರಾಡುವ ಪ್ರತಿಯೊಬ್ಬನು ಎಲ್ಲಾ ವಿಷಯಗಳಲ್ಲಿ ಮಿತವಾಗಿರುತ್ತಾನೆ; ಅವರಾ ದರೋ ನಾಶವಾಗುವ ಕಿರೀಟವನ್ನು ಹೊಂದಿಕೊಳ್ಳು ವದಕ್ಕಾಗಿ ಹೋರಾಡುತ್ತಾರೆ; ನಾವಾದರೋ ನಾಶ ವಾಗದ ಕಿರೀಟಕ್ಕಾಗಿಯೇ ಹೋರಾಡುತ್ತೇವೆ.

26ಹೀಗಿರಲಾಗಿ ನಾನು ಸಹ ಗುರಿಗೊತ್ತಿಲ್ಲದವನಾಗಿ ಓಡದೆ ಗೆಲ್ಲಬೇಕೆಂದು ಅವರಂತೆಯೇ ಓಡುತ್ತೇನೆ; ನಾನು ಗಾಳಿಯನ್ನು ಗುದ್ದುವವನಾಗಿರದೆ ಗೆಲ್ಲಬೇಕೆಂದು ಹೋರಾಡುತ್ತೇನೆ.

27ಆದರೆ ನಾನು ಬೇರೆಯವರಿಗೆ ಸಾರಿದ ಮೇಲೆ ಯಾವ ವಿಧದಲ್ಲಿಯೂ ನಾನು ಭ್ರಷ್ಠನಾಗದಂತೆ ನನ್ನ ದೇಹವನ್ನು ಅಧೀನತೆಯಲ್ಲಿಟ್ಟು ಅದನ್ನು ಸ್ವಾಧೀನಪಡಿಸಿಕೊಳ್ಳುತ್ತೇನೆ.

೧ ಕೊರಿಂಥದವರಿಗೆ 9 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी