ಕೊಲೊಸ್ಸೆಯವರಿಗೆ 2:18

ಸ್ವಇಷ್ಟ ವಿನಯದಿಂದಲೂ ದೇವದೂತರ ಆರಾಧನೆ ಯಿಂದಲೂ ತನ್ನ ಶಾರೀರಕ ಮನಸ್ಸಿನಿಂದ ವ್ಯರ್ಥವಾಗಿ ಉಬ್ಬಿಕೊಂಡು ತಾನು ನೋಡದಿರುವವುಗಳಲ್ಲಿ ಬಲ ವಂತವಾಗಿ ನುಗ್ಗುವ ಯಾವನೂ ನಿಮ್ಮ ಬಹುಮಾನ ವನ್ನು ಮೋಸಗೊಳಿಸದಿರಲಿ.

ಸಂದರ್ಭದೊಂದಿಗೆ ಓದಿ · ಕೊಲೊಸ್ಸೆಯವರಿಗೆ 2

16ಹೀಗಿರುವದರಿಂದ ಅನ್ನಪಾನಗಳ ವಿಷಯದಲ್ಲಿ ಯೂ ಪವಿತ್ರ ದಿನ ಅಮಾವಾಸ್ಯೆ ಸಬ್ಬತ್ತು ಎಂಬಿವುಗಳ ವಿಷಯದಲ್ಲಿಯೂ ನಿಮಗೆ ಯಾರೂ ತೀರ್ಪು ಮಾಡ ದಿರಲಿ.

17ಇವು ಬರಬೇಕಾಗಿದ್ದವುಗಳ ಛಾಯೆ ಯಾಗಿವೆ; ಆದರೆ ಶರೀರವು ಕ್ರಿಸ್ತನದೇ.

18ಸ್ವಇಷ್ಟ ವಿನಯದಿಂದಲೂ ದೇವದೂತರ ಆರಾಧನೆ ಯಿಂದಲೂ ತನ್ನ ಶಾರೀರಕ ಮನಸ್ಸಿನಿಂದ ವ್ಯರ್ಥವಾಗಿ ಉಬ್ಬಿಕೊಂಡು ತಾನು ನೋಡದಿರುವವುಗಳಲ್ಲಿ ಬಲ ವಂತವಾಗಿ ನುಗ್ಗುವ ಯಾವನೂ ನಿಮ್ಮ ಬಹುಮಾನ ವನ್ನು ಮೋಸಗೊಳಿಸದಿರಲಿ.

19ಇಂಥವನು (ಕ್ರಿಸ್ತನೆಂಬ) ಶಿರಸ್ಸಿನ ಹೊಂದಿಕೆಯನ್ನು ಬಿಟ್ಟವ ನಾಗಿದ್ದಾನೆ. ಆ ಶಿರಸ್ಸಿನಿಂದಲೇ ದೇಹವೆಲ್ಲಾ ಕೀಲು ನರಗಳ ಮೂಲಕ ಬೇಕಾದ ಸಹಾಯವನ್ನು ಹೊಂದಿ ಒಂದಾಗಿ ಜೋಡಿಸಲ್ಪಟ್ಟು ದೇವರು ಕೊಡುವ ವೃದ್ಧಿ ಯಿಂದ ಅಭಿವೃದ್ದಿಯಾಗುತ್ತಾ ಬರುತ್ತದೆ.

20ಪ್ರಾಪಂಚಿಕ ಬಾಲಬೋಧೆಯ ಪಾಲಿಗೆ ನೀವು ಕ್ರಿಸ್ತನೊಂದಿಗೆ ಸತ್ತವರಾಗಿದ್ದ ಮೇಲೆ ಇನ್ನೂ ಪ್ರಾಪಂಚಿಕರಾಗಿ ಬದುಕು ವವರೋ ಎಂಬಂತೆ

ಕೊಲೊಸ್ಸೆಯವರಿಗೆ 2 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी