ಪಾಪದ ಶರೀರವು ನಾಶ ವಾಗಿ ನಾವು ಇನ್ನೂ ಪಾಪಕ್ಕೆ ದಾಸರಾಗಿರದಂತೆ ನಮ್ಮ ಹಳೇ ಮನುಷ್ಯನು ಕ್ರಿಸ್ತನ ಕೂಡ ಶಿಲುಬೆಗೆ ಹಾಕಲ್ಪಟ್ಟ ನೆಂದು ತಿಳಿದಿದ್ದೇವೆ.
5ಹೇಗಂದರೆ ಆತನ ಮರಣದ ಹೋಲಿಕೆಯಲ್ಲಿ ನಾವು ಒಟ್ಟಾಗಿ ನೆಲೆಸಿದ್ದರೆ ಆತನ ಪುನರುತ್ಥಾನದ ಹೋಲಿಕೆ ಯಲ್ಲಿಯೂ ಇರುವೆವು.
6ಪಾಪದ ಶರೀರವು ನಾಶ ವಾಗಿ ನಾವು ಇನ್ನೂ ಪಾಪಕ್ಕೆ ದಾಸರಾಗಿರದಂತೆ ನಮ್ಮ ಹಳೇ ಮನುಷ್ಯನು ಕ್ರಿಸ್ತನ ಕೂಡ ಶಿಲುಬೆಗೆ ಹಾಕಲ್ಪಟ್ಟ ನೆಂದು ತಿಳಿದಿದ್ದೇವೆ.
7ಯಾಕಂದರೆ ಸತ್ತವನು ಪಾಪ ದಿಂದ ಬಿಡುಗಡೆ ಹೊಂದಿದ್ದಾನೆ.
8ಇದಲ್ಲದೆ ನಾವು ಕ್ರಿಸ್ತನೊಡನೆ ಸತ್ತ ಪಕ್ಷದಲ್ಲಿ ಆತನೊಡನೆ ನಾವು ಸಹ ಜೀವಿಸುವೆವೆಂದು ನಂಬು ತ್ತೇವೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ