ಲೂಕನು 19:16

ಆಗ ಮೊದಲನೆಯವನು ಬಂದು--ಒಡೆಯನೇ, ನಿನ್ನ ಮೊಹರಿನಿಂದ ಹತ್ತು ಮೊಹರಿಗಳನ್ನು ಸಂಪಾದಿಸಿದ್ದೇನೆ ಅಂದನು.

ಸಂದರ್ಭದೊಂದಿಗೆ ಓದಿ · ಲೂಕನು 19

14ಆದರೆ ಅವರ ಪಟ್ಟಣದವರು ಅವನನ್ನು ದ್ವೇಷಿಸಿ--ಇವನು ನಮ್ಮ ಮೇಲೆ ಆಡಳಿತ ಮಾಡುವದು ನಮಗೆ ಮನಸ್ಸಿಲ್ಲ ಎಂದು ಹೇಳಿ ಅವನ ಹಿಂದೆ ಸಂದೇಶವನ್ನು ಕಳುಹಿಸಿದರು.

15ಇದಾದ ಮೇಲೆ ಅವನು ರಾಜ್ಯವನ್ನು ಪಡೆದು ಹಿಂದಿರುಗಿದಾಗ ವ್ಯಾಪಾ ರದಿಂದ ಪ್ರತಿಯೊಬ್ಬ ಮನುಷ್ಯನು ಎಷ್ಟು ಲಾಭವನ್ನು ಪಡೆದನೆಂದು ತಿಳುಕೊಳ್ಳುವಂತೆ ತಾನು ಹಣಕೊಟ್ಟ ಆ ಆಳುಗಳನ್ನು ತನ್ನ ಬಳಿಗೆ ಕರೆಯಬೇಕೆಂದು ಆಜ್ಞಾಪಿ ಸಿದನು.

16ಆಗ ಮೊದಲನೆಯವನು ಬಂದು--ಒಡೆಯನೇ, ನಿನ್ನ ಮೊಹರಿನಿಂದ ಹತ್ತು ಮೊಹರಿಗಳನ್ನು ಸಂಪಾದಿಸಿದ್ದೇನೆ ಅಂದನು.

17ಅದಕ್ಕೆ ಅವನು ಅವ ನಿಗೆ--ಒಳ್ಳೇದು. ನೀನು ಉತ್ತಮ ಆಳು; ಯಾಕಂದರೆ ನೀನು ಅತಿ ಸ್ವಲ್ಪದರಲ್ಲಿ ನಂಬಿಗಸ್ತನಾಗಿದ್ದೀ ಹತ್ತು ಪಟ್ಟಣಗಳ ಮೇಲೆ ನೀನು ಅಧಿಕಾರಿಯಾಗಿರು ಅಂದನು.

18ಎರಡನೆಯವನು ಬಂದು--ಒಡೆಯನೇ, ನಿನ್ನ ಮೊಹರಿಯಿಂದ ಐದು ಮೊಹರಿಗಳನ್ನು ಸಂಪಾ ದಿಸಿದ್ದೇನೆ ಅಂದನು.

ಲೂಕನು 19 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी