ಗುಡಾರದ ತೆರೆಗಳ ಉದ್ದದಲ್ಲಿ ಆಚೆ ಈಚೆ ಮಿಕ್ಕಿದ ಒಂದು ಮೊಳವು ಗುಡಾರದ ಈಚೆ ಆಚೆಯಲ್ಲಿ ಅದನ್ನು ಮುಚ್ಚುವದಕ್ಕಾಗಿ ತೂಗಾಡಲಿ.
12ಗುಡಾರದ ತೆರೆಗಳಲ್ಲಿ ಮಿಕ್ಕಿ ಉಳಿದ ಅರ್ಧ ತೆರೆಯು ಗುಡಾರದ ಹಿಂಭಾಗದಲ್ಲಿ ತೂಗಾಡಲಿ.
13ಗುಡಾರದ ತೆರೆಗಳ ಉದ್ದದಲ್ಲಿ ಆಚೆ ಈಚೆ ಮಿಕ್ಕಿದ ಒಂದು ಮೊಳವು ಗುಡಾರದ ಈಚೆ ಆಚೆಯಲ್ಲಿ ಅದನ್ನು ಮುಚ್ಚುವದಕ್ಕಾಗಿ ತೂಗಾಡಲಿ.
14ಕೆಂಪು ಬಣ್ಣದ ಟಗರಿನ ಚರ್ಮಗಳಿಂದ ಗುಡಾರಕ್ಕೆ ಹೊದಿಕೆಯನ್ನೂ ಕಡಲು ಹಂದಿಯ ಚರ್ಮ ಗಳಿಂದ ಮೇಲು ಹೊದಿಕೆಯನ್ನೂ ಮಾಡಬೇಕು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ