ಅವಳ ಮಾರ್ಗಗಳಿಗೆ ನಿನ್ನ ಹೃದಯವು ತಿರುಗದೆ ಇರಲಿ. ಅವಳ ದಾರಿಗಳಲ್ಲಿ ತಪ್ಪಿಹೋಗದೆ ಇರಲಿ.
24ಆದುದರಿಂದ ಓ ನನ್ನ ಮಕ್ಕಳಿರಾ, ನನ್ನ ಕಡೆಗೆ ಕಿವಿಗೊಡಿರಿ; ನನ್ನ ಬಾಯಿಯ ಮಾತುಗಳನ್ನು ಆಲಿಸಿರಿ.
25ಅವಳ ಮಾರ್ಗಗಳಿಗೆ ನಿನ್ನ ಹೃದಯವು ತಿರುಗದೆ ಇರಲಿ. ಅವಳ ದಾರಿಗಳಲ್ಲಿ ತಪ್ಪಿಹೋಗದೆ ಇರಲಿ.
26ಬಹು ಜನರನ್ನು ಅವಳು ಗಾಯಪಡಿಸಿ ಬೀಳಿಸಿ ದ್ದಾಳೆ; ಹೌದು, ಬಲಿಷ್ಠರಾದ ಅನೇಕ ಪುರುಷರು ಅವಳಿಂದ ಹತರಾಗಿದ್ದಾರೆ.
27ಅವಳ ಮನೆಯು ಪಾತಾಳದ ದಾರಿ, ಅದು ಮೃತ್ಯುವಿನ ಕೊಠಡಿಗೆ ಇಳಿದುಹೋಗುತ್ತದೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ