ಅವರ ಹೆಸರುಗಳೇನಂದರೆ, ಎಫ್ರಾಯಾಮಿನ ಬೆಟ್ಟದಲ್ಲಿ ಹೂರನ ಮಗನು;
6ಅಹೀಷಾ ರನು ಮನೆಯ ಮೇಲ್ವಿಚಾರಕನು; ಅಬ್ದನ ಮಗನಾದ ಅದೋನೀರಾಮನು ಕಂದಾಯದ ಮೇಲ್ವಿಚಾರಕನು.
7ಇದಲ್ಲದೆ ಅರಸನಿಗೂ ಅವನ ಮನೆಗೂ ಆಹಾರವನ್ನು ಸಿದ್ಧಮಾಡಿಸುವದಕ್ಕೊಸ್ಕರ ಸೊಲೊಮೋನನಿಗೆ ಸಮಸ್ತ ಇಸ್ರಾಯೇಲಿನ ಮೇಲೆ ಹನ್ನೆರಡು ಮಂದಿ ಅಧಿಪತಿಗಳಿದ್ದರು. ಅವನವನು ವರುಷದಲ್ಲಿ ತನ್ನ ವಂತಿನ ತಿಂಗಳು ಬಂದಾಗ ಆಹಾರವನ್ನು ಸಿದ್ಧಮಾಡಿ ದನು.
8ಅವರ ಹೆಸರುಗಳೇನಂದರೆ, ಎಫ್ರಾಯಾಮಿನ ಬೆಟ್ಟದಲ್ಲಿ ಹೂರನ ಮಗನು;
9ಮಾಕಚ್, ಶಾಲ್ಬೀಮ್, ಬೇತ್ಷೆಮೆಷ್,
10ಏಲೋನ್, ಬೆತ್ಹಾನಾನ್, ಇವುಗಳಲ್ಲಿ ದೆಕೆರ ಮಗನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ