ಅವರು ಏನಾದರೂ ತಿಳುಕೊಳ್ಳುವದಕ್ಕೆ ಅಪೇಕ್ಷಿಸಿದರೆ ಮನೆಯಲ್ಲಿ ತಮ್ಮ ಗಂಡಂದಿರನ್ನು ಕೇಳಲಿ. ಸ್ತ್ರೀಯರು ಸಭೆಯಲ್ಲಿ ಮಾತನಾಡುವದು ನಾಚಿಗೆಗೆಟ್ಟದ್ದಾಗಿದೆ.
33ಪರಿಶುದ್ಧರ ಎಲ್ಲಾ ಸಭೆಗಳಲ್ಲಿರುವ ಪ್ರಕಾರ ದೇವರು ಸಮಾಧಾನಕ್ಕೇ ಹೊರತು ಗಲಿಬಿಲಿಗೆ ಕಾರಣನಲ್ಲ.
35ಅವರು ಏನಾದರೂ ತಿಳುಕೊಳ್ಳುವದಕ್ಕೆ ಅಪೇಕ್ಷಿಸಿದರೆ ಮನೆಯಲ್ಲಿ ತಮ್ಮ ಗಂಡಂದಿರನ್ನು ಕೇಳಲಿ. ಸ್ತ್ರೀಯರು ಸಭೆಯಲ್ಲಿ ಮಾತನಾಡುವದು ನಾಚಿಗೆಗೆಟ್ಟದ್ದಾಗಿದೆ.
36ಏನು, ದೇವರ ವಾಕ್ಯವು ನಿಮ್ಮಿಂದಲೇ ಹೊರ ಟಿತೋ? ನಿಮಗೆ ಮಾತ್ರವೇ ಬಂತೋ?
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ