೧ ಪೂರ್ವಕಾಲವೃತ್ತಾಂತ 27:22

ಇವರೇ ಇಸ್ರಾ ಯೇಲಿನ ಗೋತ್ರಗಳ ಪ್ರಧಾನರು.

ಸಂದರ್ಭದೊಂದಿಗೆ ಓದಿ · ೧ ಪೂರ್ವಕಾಲವೃತ್ತಾಂತ 27

20ಎಫ್ರಾಯಾಮನ ಮಕ್ಕಳಿಗೆ ಅಜಜ್ಯನ ಮಗನಾದ ಹೊಷೇಯನು; ಮನಸ್ಸೆಯ ಅರ್ಧಗೋತ್ರಕ್ಕೆ ಪೆದಾಯನ ಮಗನಾದ ಯೋವೇ ಲನು.

21ಗಿಲ್ಯಾದಿನಲ್ಲಿರುವ ಮನಸ್ಸೆಯ ಅರ್ಧ ಗೋತ್ರಕ್ಕೆ ಜೆಕರ್ಯನ ಮಗನಾದ ಇದ್ದೋನು, ಬೆನ್ಯಾವಿಾನನ ಗೋತ್ರಕ್ಕೆ ಅಬ್ನೇರನ ಮಗನಾದ ಯಗಸೀಯೇಲನು. ದಾನನ ಗೋತ್ರಕ್ಕೆ ಯೆರೋ ಹಾಮನ ಮಗನಾದ ಅಜರೇಲನು.

22ಇವರೇ ಇಸ್ರಾ ಯೇಲಿನ ಗೋತ್ರಗಳ ಪ್ರಧಾನರು.

23ಆದರೆ ದಾವೀದನು ಇಪ್ಪತ್ತು ವರುಷಗಳೊಳಗೆ ಇದ್ದವರ ಲೆಕ್ಕತಕ್ಕೊಳ್ಳಲಿಲ್ಲ. ಯಾಕಂದರೆ ಇಸ್ರಾ ಯೇಲ್ಯರನ್ನು ಆಕಾಶದ ನಕ್ಷತ್ರಗಳ ಹಾಗೆ ಹೆಚ್ಚಾಗಿ ಮಾಡುವೆನೆಂದು ಕರ್ತನು ಹೇಳಿದ್ದನು.

24ಚೆರೂಯಳ ಮಗನಾದ ಯೋವಾಬನು ಎಣಿಸಲು ಆರಂಭಿ ಸಿದನು; ಆದರೆ ಇಸ್ರಾಯೇಲಿಗೆ ವಿರೋಧವಾಗಿ ದೇವರ ರೌದ್ರವು ಬಂದದ್ದರಿಂದ ಅವನು ಪೂರ್ತಿ ಗೊಳಿಸಲಿಲ್ಲ; ಆ ಲೆಕ್ಕವು ಅರಸನಾದ ದಾವೀದನ ವೃತಾಂತಗಳ ಪುಸ್ತಕದಲ್ಲಿ ಸೇರಲಿಲ್ಲ.

೧ ಪೂರ್ವಕಾಲವೃತ್ತಾಂತ 27 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी