ಅಪೊಸ್ತಲರ ಕೃತ್ಯಗಳು 21:36

ಯಾಕಂದರೆ ಗುಂಪಾಗಿ ಕೂಡಿದ ಜನರು ಹಿಂದಿನಿಂದ ಬಂದು--ಅವನನ್ನು ತೆಗೆದುಹಾಕು ಎಂದು ಕೂಗುತ್ತಿದ್ದರು.

ಸಂದರ್ಭದೊಂದಿಗೆ ಓದಿ · ಅಪೊಸ್ತಲರ ಕೃತ್ಯಗಳು 21

34ಆಗ ಸಮೂಹದಲ್ಲಿ ಕೆಲವರು ಒಂದು ವಿಧವಾಗಿ ಬೇರೆ ಕೆಲವರು ಇನ್ನೊಂದು ವಿಧವಾಗಿ ಕೂಗಿದಾಗ ಆ ಗದ್ದಲದ ನಿಜಸ್ಥಿತಿಯನ್ನು ಅವನು ತಿಳಿಯಲಾರದೆ ಅವನನ್ನು ಕೋಟೆಯೊಳಗೆ ತೆಗೆದುಕೊಂಡು ಹೋಗಬೇಕೆಂದು ಅಪ್ಪಣೆಕೊಟ್ಟನು.

35ಅವನು ಮೆಟ್ಟಲುಗಳ ಮೇಲೆ ಬಂದಾಗ ಜನರ ಬಲಾತ್ಕಾರದ ನಿಮಿತ್ತ ಸೈನಿಕರು ಅವನನ್ನು ಹೊತ್ತು ಕೊಂಡು ಹೋದರು.

36ಯಾಕಂದರೆ ಗುಂಪಾಗಿ ಕೂಡಿದ ಜನರು ಹಿಂದಿನಿಂದ ಬಂದು--ಅವನನ್ನು ತೆಗೆದುಹಾಕು ಎಂದು ಕೂಗುತ್ತಿದ್ದರು.

37ಪೌಲನನ್ನು ಕೋಟೆಯೊಳಗೆ ಕರೆದುಕೊಂಡು ಹೋಗುವದಕ್ಕಿದ್ದಾಗ ಅವನು ಸಹಸ್ರಾಧಿಪತಿಗೆ-- ನಿನ್ನೊಂದಿಗೆ ನಾನು ಮಾತನಾಡಬಹುದೋ ಎಂದು ಕೇಳಿದಾಗ ಅವನು--ನೀನು ಗ್ರೀಕ್‌ ಮಾತನಾಡ ಬಲ್ಲೆಯಾ?

38ಸ್ವಲ್ಪ ದಿವಸಗಳ ಮುಂಚೆ ದಂಗೆಯ ನ್ನೆಬ್ಬಿಸಿ ಕೊಲೆಗಡುಕರಾದ ನಾಲ್ಕುಸಾವಿರ ಮನುಷ್ಯ ರನ್ನು ಅಡವಿಗೆ ತೆಗೆದುಕೊಂಡು ಹೋದ ಆ ಐಗುಪ್ತ್ಯನು ನೀನೇ ಅಲ್ಲವೋ ಎಂದು ಕೇಳಿದನು.

ಅಪೊಸ್ತಲರ ಕೃತ್ಯಗಳು 21 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी