ಅನಂತರ ಕರ್ತನು ಮೋಶೆಯ ಸಂಗಡ ಮಾತನಾಡಿ ಅವನಿಗೆ--ನೀನು ಫರೋ ಹನ ಬಳಿಗೆ ಹೋಗಿ ಅವನಿಗೆ--ಕರ್ತನು ಹೀಗೆ ಹೇಳುತ್ತಾನೆ--ನನ್ನನ್ನು ಸೇವಿಸುವಂತೆ ನನ್ನ ಜನರನ್ನು ಕಳುಹಿಸು.
1ಅನಂತರ ಕರ್ತನು ಮೋಶೆಯ ಸಂಗಡ ಮಾತನಾಡಿ ಅವನಿಗೆ--ನೀನು ಫರೋ ಹನ ಬಳಿಗೆ ಹೋಗಿ ಅವನಿಗೆ--ಕರ್ತನು ಹೀಗೆ ಹೇಳುತ್ತಾನೆ--ನನ್ನನ್ನು ಸೇವಿಸುವಂತೆ ನನ್ನ ಜನರನ್ನು ಕಳುಹಿಸು.
2ಕಳುಹಿಸುವದಕ್ಕೆ ನಿರಾಕರಿಸಿದರೆ ಇಗೋ, ನಾನು ನಿನ್ನ ಮೇರೆಗಳನ್ನೆಲ್ಲಾ ಕಪ್ಪೆಗಳಿಂದ ಹೊಡೆಯು ವೆನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ