ನೆಡುವವನೂ ನೀರು ಹೊಯ್ಯುವವನೂ ಒಂದೇ ಆಗಿದ್ದಾರೆ; ಆದರೂ ಪ್ರತಿಯೊಬ್ಬನಿಗೆ ಅವನವನ ಕಷ್ಟಕ್ಕೆ ತಕ್ಕಹಾಗೆ ಕೂಲಿಯು ದೊರೆಯುವದು.
6ನಾನು ಸಸಿಯನ್ನು ನೆಟ್ಟೆನು, ಅಪೊಲ್ಲೋ ಸನು ನೀರು ಹೊಯಿದನು. ಆದರೆ ಬೆಳೆಸುತ್ತಾ ಬಂದಾತನು ದೇವರು.
7ಹೀಗಿರಲಾಗಿ ನೆಡುವವ ನಾಗಲಿ ನೀರು ಹೊಯ್ಯುವವನಾಗಲಿ ವಿಶೇಷವಾ ದವನಲ್ಲ, ಬೆಳೆಸುವ ದೇವರೇ ವಿಶೇಷವಾದವನು.
8ನೆಡುವವನೂ ನೀರು ಹೊಯ್ಯುವವನೂ ಒಂದೇ ಆಗಿದ್ದಾರೆ; ಆದರೂ ಪ್ರತಿಯೊಬ್ಬನಿಗೆ ಅವನವನ ಕಷ್ಟಕ್ಕೆ ತಕ್ಕಹಾಗೆ ಕೂಲಿಯು ದೊರೆಯುವದು.
9ನಾವು ದೇವರ ಜೊತೆ ಕೆಲಸದವರು; ನೀವು ದೇವರ ಹೊಲವೂ ದೇವರ ಕಟ್ಟಡವೂ ಆಗಿದ್ದೀರಿ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ