ಆದದರಿಂದ ನಿಮಗಿಂತ ಮೊದಲಿನವರು ಮಾಡಿದಂತೆ ಅಸಹ್ಯವಾದ ಆಚರಣೆ ಗಳಲ್ಲಿ ಒಂದನ್ನಾದರೂ ನೀವು ಮಾಡದಂತೆ ಮತ್ತು ಅವುಗಳಲ್ಲಿ ನಿಮ್ಮನ್ನು ಹೊಲೆಮಾಡಿಕೊಳ್ಳದಂತೆ ನೀವು ನನ್ನ ಕಟ್ಟಳೆಗಳನ್ನು ಕೈಕೊಳ್ಳಬೇಕು; ನಿಮ್ಮ ದೇವರಾಗಿರುವ ಕರ್ತನು ನಾನೇ.
28ನೀವೂ ಅದನ್ನು ಅಶುದ್ಧಮಾಡಿದರೆ ಅದು ನಿಮ್ಮ ಮುಂದಿದ್ದ ಜನಾಂಗಗಳವರನ್ನು ಕಾರಿದಂತೆ ನಿಮ್ಮನ್ನೂ ಕಾರುವದು.
30ಆದದರಿಂದ ನಿಮಗಿಂತ ಮೊದಲಿನವರು ಮಾಡಿದಂತೆ ಅಸಹ್ಯವಾದ ಆಚರಣೆ ಗಳಲ್ಲಿ ಒಂದನ್ನಾದರೂ ನೀವು ಮಾಡದಂತೆ ಮತ್ತು ಅವುಗಳಲ್ಲಿ ನಿಮ್ಮನ್ನು ಹೊಲೆಮಾಡಿಕೊಳ್ಳದಂತೆ ನೀವು ನನ್ನ ಕಟ್ಟಳೆಗಳನ್ನು ಕೈಕೊಳ್ಳಬೇಕು; ನಿಮ್ಮ ದೇವರಾಗಿರುವ ಕರ್ತನು ನಾನೇ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ