ಇವೆಲ್ಲವುಗಳು ಸಂಕಟಗಳ ಆರಂಭವು.
6ಯುದ್ಧಗಳನ್ನೂ ಯುದ್ಧಗಳ ಸುದ್ದಿಗಳನ್ನೂ ನೀವು ಕೇಳುವಿರಿ. ಕಳವಳಗೊಳ್ಳದಂತೆ ನೀವು ನೋಡಿಕೊಳ್ಳಿರಿ; ಯಾಕಂದರೆ ಇವೆಲ್ಲವುಗಳು ಸಂಭವಿಸುವದು ಅಗತ್ಯ; ಆದರೆ ಇದು ಇನ್ನೂ ಅಂತ್ಯವಲ್ಲ.
7ಯಾಕಂದರೆ ಜನಾಂಗಕ್ಕೆ ವಿರೋಧವಾಗಿ ಜನಾಂಗವೂ ರಾಜ್ಯಕ್ಕೆ ವಿರೋಧವಾಗಿ ರಾಜ್ಯವೂ ಏಳುವವು; ಅಲ್ಲಲ್ಲಿ ಬರಗಳು, ಘೋರವ್ಯಾಧಿಗಳು ಮತ್ತು ಭೂಕಂಪಗಳು ಆಗುವವು.
8ಇವೆಲ್ಲವುಗಳು ಸಂಕಟಗಳ ಆರಂಭವು.
9ಆಗ ನಿಮ್ಮನ್ನು ಸಂಕಟಪಡಿ ಸುವದಕ್ಕಾಗಿ ಒಪ್ಪಿಸುವರು; ಮತ್ತು ನಿಮ್ಮನ್ನು ಕೊಲ್ಲು ವರು. ಇದಲ್ಲದೆ ನನ್ನ ಹೆಸರಿನ ನಿಮಿತ್ತವಾಗಿ ಎಲ್ಲಾ ಜನಾಂಗಗಳವರು ನಿಮ್ಮನ್ನು ಹಗೆ ಮಾಡುವರು.
10ಆಗ ಅನೇಕರು ಅಭ್ಯಂತರಪಟ್ಟು ಒಬ್ಬರನ್ನೊಬ್ಬರು ಹಿಡುಕೊಡುವರು ಮತ್ತು ಒಬ್ಬರನ್ನೊಬ್ಬರು ಹಗೆಮಾಡು ವರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ