ನನ್ನ ಬಲಕ್ಕಾಗಿ ನಾನು ನಿನ್ನನ್ನು ಕಾದುಕೊಂಡಿರುವೆನು; ದೇವರು ನನ್ನ ದುರ್ಗವಾಗಿದ್ದಾನೆ.
7ಇಗೋ, ತಮ್ಮ ಬಾಯಿಯಿಂದ ಕಕ್ಕುತ್ತಾರೆ; ಅವರ ತುಟಿಗಳಲ್ಲಿ ಕತ್ತಿಗಳು ಅವೆ; ಅವರು--ಕೇಳುವವನಾರು ಎಂದು ಅನ್ನುತ್ತಾರೆ.
8ಆದರೆ ಓ ಕರ್ತನೇ, ನೀನು ಅವರನ್ನು ನೋಡಿ ನಗುವಿ, ನೀನು ಅನ್ಯಜನಾಂಗ ಗಳನ್ನೆಲ್ಲಾ ಗೇಲಿಮಾಡುವಿ.
9ನನ್ನ ಬಲಕ್ಕಾಗಿ ನಾನು ನಿನ್ನನ್ನು ಕಾದುಕೊಂಡಿರುವೆನು; ದೇವರು ನನ್ನ ದುರ್ಗವಾಗಿದ್ದಾನೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ