ಹೋಶೇ 6:4

ಓ ಎಫ್ರಾಯಾಮೇ, ನಿನಗೆ ನಾನು ಏನು ಮಾಡಲಿ? ಓ ಯೆಹೂದವೇ, ನಿನಗೆ ನಾನು ಏನು ಮಾಡಲಿ? ನಿಮ್ಮ ಒಳ್ಳೇತನವು ಹೊತ್ತಾ ರೆಯ ಮೇಘದ ಹಾಗೆಯೂ ಮುಂಜಾನೆಯ ಮಂಜಿ ನಂತೆಯೂ ಹೋಗಿಬಿಡುತ್ತದೆ.

ಸಂದರ್ಭದೊಂದಿಗೆ ಓದಿ · ಹೋಶೇ 6

2ಆತನು ಎರಡು ದಿನಗಳಾದ ಮೇಲೆ ನಮ್ಮನ್ನು ಪುನರ್ಜೀವಿಸ ಮಾಡುವನು; ಮೂರನೆಯ ದಿನದಲ್ಲಿ ಆತನೇ ನಮ್ಮನ್ನು ಎಬ್ಬಿಸುವನು; ನಾವು ಆತನ ದೃಷ್ಟಿಯಲ್ಲಿ ಜೀವಿಸುವೆವು.

3ನಾವು ಕರ್ತನನ್ನು ತಿಳಿದುಕೊಳ್ಳಲು ಆತನನ್ನು ಹಿಂಬಾ ಲಿಸಿದರೆ ನಾವು ತಿಳಿದುಕೊಳ್ಳುವೆವು; ಅರುಣೋದ ಯದ ಹಾಗೆ ಆತನ ಹೊರಡೋಣವು ಸಿದ್ಧವಾಗಿದೆ; ಆತನು ಮಳೆಯಂತೆಯೂ ಮುಂಗಾರಿನಂತೆಯೂ ಭೂಮಿಗೆ ತಂಪುಮಾಡುವ ಹಿಂಗಾರಿನಂತೆಯೂ ನಮ್ಮ ಬಳಿಗೆ ಬರುವನು.

4ಓ ಎಫ್ರಾಯಾಮೇ, ನಿನಗೆ ನಾನು ಏನು ಮಾಡಲಿ? ಓ ಯೆಹೂದವೇ, ನಿನಗೆ ನಾನು ಏನು ಮಾಡಲಿ? ನಿಮ್ಮ ಒಳ್ಳೇತನವು ಹೊತ್ತಾ ರೆಯ ಮೇಘದ ಹಾಗೆಯೂ ಮುಂಜಾನೆಯ ಮಂಜಿ ನಂತೆಯೂ ಹೋಗಿಬಿಡುತ್ತದೆ.

5ಆದದರಿಂದ ನಾನು ಪ್ರವಾದಿಗಳ ಮುಖಾಂತರ ಕಡಿದುಬಿಟ್ಟು ನನ್ನ ಬಾಯಿ ಮಾತುಗಳಿಂದ ಅವರನ್ನು ಕೊಂದುಹಾಕಿದ್ದೇನೆ; ನಿನ್ನ ನ್ಯಾಯತೀರ್ಪುಗಳು ಬೆಳಕಿನ ಹಾಗೆ ಹೊರಟವು.

6ನಾನು ಬಲಿಯನ್ನಲ್ಲ ಕರುಣೆಯನ್ನೇ ಮತ್ತು ದಹನ ಬಲಿಗಳಿಗಿಂತ ದೇವರ ತಿಳುವಳಿಕೆಯನ್ನೇ ಹೆಚ್ಚಾಗಿ ಅಪೇಕ್ಷಿಸಿದ್ದೇನೆ.

ಹೋಶೇ 6 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी